Two thieves arrested

ಹುಬ್ಬಳ್ಳಿ: ಆನ್ ಲೈನ್ ಜಾಹೀರಾತು ನೋಡಿ ಮೊಬೈಲ್ ಖರೀದಿಸುವ ನೆಪದಲ್ಲಿ ದರೋಡೆ, ಹೈಟೆಕ್ ಕಳ್ಳರ ಬಂಧನ
ಅವಳಿ ನಗರ ಹುಬ್ಬಳ್ಳಿ - ಧಾರವಾಡದಲ್ಲಿ ಆನ್ ಲೈನ್ ನಲ್ಲಿ ಜಾಹೀರಾತು ನೋಡಿ ಮೊಬೈಲ್ ಖರೀದಿಸುವ ನೆಪದಲ್ಲಿ ಬಂದು ಅವರ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಹೈಟೆಕ್ ಕಳ್ಳರನ್ನು ನವನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಇಬ್ಬರು ಕಳ್ಳರ ಬಂಧನ
ಮೈಸೂರಿನಿಂದ ಬೆಂಗಳೂರಿಗೆ ಬಂದು ಕಳವು ಮಾಡುತ್ತಿದ್ದ ಇಬ್ಬರನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

