ರಾಜ್ಯಕಾಲೇಜುಗಳಲ್ಲಿ ಶೀಘ್ರದಲ್ಲೇ ಎರಡು ಸಾವಿರ ಬೋಧಕ, ಬೋಧಕೇತರ ಹುದ್ದೆ ಭರ್ತಿ: ಸಚಿವ ಎಂಸಿ ಸುಧಾಕರ್
ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ ಎರಡು ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಬಜೆಟ್ನಲ್ಲಿ ಅವಕಾಶ ನೀಡಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.