ನಿನ್ನೆ ಬುಧವಾರ ದೆಹಲಿಯಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್ ಟಿ ಕೌನ್ಸಿಲ್ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. "ನಾವು ಸ್ಲ್ಯಾಬ್ಗಳನ್ನು ಕಡಿಮೆ ಮಾಡಿದ್ದೇವೆ.