ದೇಶಪಶ್ಚಿಮ ಬಂಗಾಳ: ಬಿರ್ಭೂಮ್ನಲ್ಲಿ ಬಾಂಬ್ ಸ್ಫೋಟ, ಇಬ್ಬರು ಟಿಎಂಸಿ ಕಾರ್ಯಕರ್ತರು ಸಾವು
ಪಂಚಾಯತ್ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಮೋಟಾರ್ ಬೈಕ್ನಲ್ಲಿ ಹೋಗುತ್ತಿದ್ದ ಇಬ್ಬರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಾಂಬ್ ಎಸೆದಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ...