ಲಾಕ್ ಡೌನ್ನಲ್ಲಿ ಹಣಗಳಿಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ.ಜೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.