ರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್ ನಲ್ಲಿ ಪಾರ್ಸಲ್ ಬಂದಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.