two wheeler

ಒಂದೇ ಗಾಡಿಯಲ್ಲಿ 4 ಜನ ಪ್ರಯಾಣ, ಅಡ್ಡಾದಿಡ್ಡಿ ವಾಹನ ಚಾಲನೆ; Video Viral
ಒಂದೇ ದ್ವಿಚಕ್ರವಾಹನದಲ್ಲಿ ನಾಲ್ಕು ಮಂದಿ ಯುವಕರ ತಂಡ ಚಾಲನೆ ಮಾಡಿದ್ದು, ಹೆಲ್ಮೆಟೂ ಕೂಡ ಧರಿಸದೇ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಓಡಿಸಿದ್ದಾರೆ.

ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ
ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಬಿಎಂಟಿಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು
ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ 21 ವರ್ಷದ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸಂಚಾರಕ್ಕೆ ಬ್ರೇಕ್: ನಿಯಮ ಮುರಿದರೆ ದಂಡ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ(Bengaluru-Mysuru expressway) ದ್ವಿಚಕ್ರ. ತ್ರಿಚಕ್ರ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಲಾಗಿದೆ. ಬದಲಿಗೆ ಸರ್ವಿಸ್ ರಸ್ತೆಯಲ್ಲಿ ಮಾತ್ರ ಈ ವಾಹನಗಳು ಸಂಚರಿಸಬಹುದು. ಈ ನಿಯಮ ಇಂದು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.

ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಿಸಿದ ಸಿಎಂ ಬೊಮ್ಮಾಯಿ
ದ್ವಿಚಕ್ರ ವಾಹನಗಳ ಯೋಜನೆ ಹತ್ತು ಮಹಾನಗರ ಪಾಲಿಕೆಗಳಿಗೆ ವಿಸ್ತರಣೆ ಆಗಿದ್ದು, ಮೊದಲ ಹಂತದಲ್ಲಿ 400 ಜನರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹೊಸ ಸ್ಕೂಟಿ ಖರೀದಿಸಿದ ವಿದ್ಯಾರ್ಥಿನಿಗೆ ಸಂಕಷ್ಟ: ನಂಬರ್ ಪ್ಲೇಟ್ ನಿಂದ ಹೊರಬರೋದಕ್ಕೂ ಕಷ್ಟವಾಗಿದೆ; ಯಾಕೆ ಅಂತೀರಾ!
ನಿಮ್ಮ ಹೊಸ ವಾಹನದ ಸಂಖ್ಯೆ ನಿಮಗೆ ತೊಂದರೆ ಮತ್ತು ಮುಜುಗರಕ್ಕೆ ಕಾರಣವಾದರೆ ನೀವೇನ್ ಮಾಡ್ತೀರಾ? ಹೀಗೊಂದು ಪ್ರಶ್ನೆ ಎದುರಾದ್ರೆ ಏನ್ಮಾಡ್ತೀರಾ? ಈ ಪ್ರಶ್ನೆಗಳು ಆಶ್ಚರ್ಯ ಎನಿಸಬಹುದು. ಇಂತಹ ಆಶ್ಚರ್ಯದ ಪ್ರಶ್ನೆ ಹುಟ್ಟೋಕೆ ಕಾರಣ ಸ್ಕೂಟಿ ನಂಬರ್.

ದ್ವಿಚಕ್ರವಾಹನದಲ್ಲಿ ಹಿಂದುಗಡೆ ಮಕ್ಕಳಿದ್ದಾರೆಯೇ? ಹಾಗಾದರೆ ಸರ್ಕಾರದ ಈ ನಿಯಮ ಪಾಲಿಸಲೇ ಬೇಕು
ಮಕ್ಕಳನ್ನು ಹಿಂದುಗಡೆ ಸೀಟಿನಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸುವ ಪಾಲಕರು ನಿರ್ಲಕ್ಷ್ಯದಿಂದ, ವೇಗವಾಗಿ ವಾಹನ ಚಲಾಯಿಸಿ ಅಪಾಯಕ್ಕೆ ಗುರಿಯಾದ ಹಲವು ನಿದರ್ಶನಗಳು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು: ಕುಖ್ಯಾತ ವಾಹನಗಳ್ಳನ ಬಂಧನ, 5 ದ್ವಿಚಕ್ರ ವಾಹನ ವಶ
ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ವಿಜಯ್ಕುಮಾರ್ ಅಯ್ಯರ್ ಎನ್.ಎಸ್ (35 ) ಎಂಬ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಹೊಸವರ್ಷಕ್ಕೆ ಹೊಸ ಬೈಕ್! ಹೀರೊ ಮೋಟೋ ಕಾರ್ಪ್ ನಿಂದ 100 ಸಿಸಿ, ಬಿಎಸ್-4 ಬೈಕ್ ಮಾರುಕಟ್ಟೆಗೆ
ವಿಶ್ವದ ಅತಿದೊಡ್ಡ ದ್ವಿಚಕ್ರವಾಹನ ತಯಾರಕ ಕಂಪೆನಿಯಾದ ಹೀರೋ ಮೋಟೊ ಕಾರ್ಪ್ ಬಿಎಸ್-4 ಮಾನದಂಡಗಳ ಮೊದಲ ಮೋಟರ್ ಬೈಕ್ ಆದ ಎಚ್ ಎಫ್ ಡಿಲಕ್ಸ್ ಬಿಎಸ್-4ನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

