ರಾಜ್ಯಬೆಂಗಳೂರು: ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು; ಐವರ ವಿರುದ್ಧ ಪ್ರಕರಣ
ಕನಕಪುರ ರಸ್ತೆಯಲ್ಲಿರುವ ವಸತಿ ಅಪಾರ್ಟ್ಮೆಂಟ್ನ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ (ಎಸ್ಟಿಪಿ) ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ