ರಾಜ್ಯಬೆಂಗಳೂರಿನಲ್ಲಿ ಭೀಕರ ದುರಂತ: ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು! Video
ಡಾ. ರಾಜ್ಕುಮಾರ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ಪಾಸ್ನಲ್ಲಿ ಭಾರಿ ಪ್ರಮಾಣದ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.