ರಾಜಕೀಯಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: ಸಂಪ್ರದಾಯ ಮುರಿದು ಸಂಭ್ರಮಾಚರಣೆಗೆ ಸಿದ್ದರಾಮಯ್ಯ ಬ್ರೇಕ್; ಆಡಳಿತ ಯಂತ್ರಕ್ಕೆ ಚುರುಕು!
ಹಿಂದಿನ ಸಂಪ್ರದಾಯವನ್ನು ಮುರಿದಿರುವ ಸಿದ್ದರಾಮಯ್ಯ ಅವರು ಮೇ 21 ಮತ್ತು 22 ಕ್ಕೆ ಯಾವುದೇ ಸಂಭ್ರಮಾಚರಣೆ ಮಾಡದೆ, ಸಂಪೂರ್ಣವಾಗಿ ಆಡಳಿತವನ್ನು ಸುಗಮಗೊಳಿಸುವತ್ತ ಗಮನಹರಿಸಿದ್ದಾರೆ.