ಸಿನಿಮಾ ಸುದ್ದಿ'ಅನುಭವ' ಸಿನಿಮಾ ಖ್ಯಾತಿಯ ನಟಿ ಅಭಿನಯ ಜೈಲು ಪಾಲು? 2 ವರ್ಷ ಶಿಕ್ಷೆ ವಿಧಿಸಿದ ಹೈಕೋರ್ಟ್
ಅನುಭವ ಚಿತ್ರದ ಖ್ಯಾತಿಯ ಸ್ಯಾಂಡಲ್ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ಪ್ರಕಟವಾಗಿದೆ. ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಹೈಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ