Two Youths Died

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು
ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ(Bengaluru-Mysuru expressway) ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

ಚಿಕ್ಕಮಗಳೂರು: ಕಾರು-ಬೈಕ್ ಮಧ್ಯೆ ಭೀಕರ ಅಪಘಾತ; ಸವಾರರಿಬ್ಬರ ದುರ್ಮರಣ
ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರೀಕರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ನಡೆದಿದೆ.

