ದೇಶಖಾಸಗಿ ಫೋಟೋ ತೆಗೆದು ಹಣಕ್ಕೆ ಬೇಡಿಕೆ ಇಟ್ಟವನ ಕೊಂದು ಹೂತು ಹಾಕಿದ ವಿದ್ಯಾರ್ಥಿನಿಯರು!
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿ ಪ್ರೇಮ್ ಕುಮಾರ್ನನ್ನು ಕೊಲೆ ಮಾಡಿ, ಆತನ ಶವವನ್ನು ಹೂತು ಹಾಕಿದ್ದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ.