ರಾಜ್ಯಕಾರವಾರ: ಟ್ವಿಟ್ಟರ್ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಬಿಜೆಪಿ ಮುಖಂಡನಿಂದ ದೂರು ದಾಖಲು
ನಿಷೇಧಿತ ‘ಸಿಖ್ ಫಾರ್ ಜಸ್ಟೀಸ್’ (ಎಸ್.ಎಫ್.ಜೆ) ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆಗಳ ಟ್ವೀಟ್ಗೆ ಅವಕಾಶ ನೀಡಿದ ಆರೋಪದಲ್ಲಿ ಟ್ವಿಟರ್ ಸಂಸ್ಥೆಯ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.