ರಾಜ್ಯಶಿವಮೊಗ್ಗ: ಬಿರು ಬೇಸಿಗೆಯಿಂದ ಕಂಗಾಲು; ಮೃಗಾಲಯದ ಪ್ರಾಣಿಗಳನ್ನು ತಣ್ಣಗಿರಿಸಲು ಅಧಿಕಾರಿಗಳಿಂದ ಹೊಸ ಪ್ರಯೋಗ!
ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲು ಮತ್ತು ನಿರ್ಜಲೀಕರಣದಿಂದ ಪ್ರಾಣಿಗಳನ್ನು ರಕ್ಷಿಸಲು ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹ ಸಫಾರಿ ಅಧಿಕಾರಿಗಳು ಹಲವಾರು ಕ್ರಮಗಳನ್ನು ಪ್ರಾರಂಭಿಸಿದ್ದಾರೆ.