Typewriter

ರಾಮಮಂದಿರಕ್ಕೆ ಅಪರೂಪದ ಕೊಡುಗೆ; ಟೈಪರೇಟರ್ ಬಳಸಿ ರಾಮನ ಚಿತ್ರ ಬಿಡಿಸಿದ ಅಪರೂಪದ ಕಲಾವಿದ
ದಶಕಗಳ ನಂತರ ಮೈದಾಳಲು ಸಿದ್ದವಾಗಿರುವ ಅಯೋಧ್ಯಾ ರಾಮಮಂದಿರದ ಭೂಮಿ ಪೂಜೆಯ ಶುಭಸಂದರ್ಭಕ್ಕೆ ಇಲ್ಲೊಬ್ಬ ಅಪರೂಪದ ಕಲಾವಿದರೊಬ್ಬರು ರಾಮನ ಭಾವಚಿತ್ರದ ಕೊಡುಗೆ ನೀಡಿದ್ದಾರೆ.. ಇದರಲ್ಲೇನು ವಿಶೇಷ ಎಂದಿರಾ..ಇದನ್ನು ರಚಿಸಿದ್ದು ಟೈಪರೇಟರ್ನಿಂದ..!

ನಿರ್ದೇಶನದ ಜೊತೆಗೆ 'ಟೈಪ್ ರೈಟರ್' ಚಿತ್ರ ನಿರ್ಮಾಣಕ್ಕೂ ಕೈ ಹಾಕಿದ ನವನೀತ್!
ಆರ್ ಎಕ್ಸ್ ಸೂರಿ ಚಿತ್ರದ ನಾಯಕಿ ಆಕಾಂಕ್ಷಾ ಬರೆದಿರುವ ಕಥೆಗೆ ಕರ್ವ ಚಿತ್ರದ ನಿರ್ದೇಶಕ ನವನೀತ್ ನಿರ್ದೇಶನದ ಜೊತೆಗೆ ನಿರ್ಮಾಣಕ್ಕೂ ಕೈ ಹಾಕಿದ್ದಾರೆ.

