ರಾಜ್ಯಬಿಟ್ ಕಾಯಿನ್ ಹಗರಣ: ಅಪರಾಧ ಸಂಖ್ಯೆಯಲ್ಲಿ ಕಂಡು ಬಂದ ತಪ್ಪು ಮುದ್ರಣ ದೋಷವಾಗಿದೆ- ಬೆಂಗಳೂರು ಪೊಲೀಸರ ಸ್ಪಷ್ಟನೆ
ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಆರೋಪಗಳ ನಡುವೆಯೇ ಬೆಂಗಳೂರು ನಗರ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು, ಇಂಟರ್ಪೋಲ್ನೊಂದಿಗಿನ ಸಂವಹನದಲ್ಲಿ ಕಂಡು ಬಂದ ಅಪರಾಧ ಸಂಖ್ಯೆಯಲ್ಲಿನ ತಪ್ಪು ಮುದ್ರಣ ದೋಷವಾಗಿದೆ ಎಂದು ತಿಳಿಸಿದೆ.