U-17 Women's World Cup

AIFF ನಿಷೇಧ ತೆಗೆದ FIFA: U-17 ಮಹಿಳಾ ವಿಶ್ವಕಪ್ 2022 ಭಾರತದಲ್ಲೇ ಆಯೋಜನೆ!
ಭಾರತೀಯ ಫುಟ್ಬಾಲ್ ಮೇಲಿನ ಕಾರ್ಮೋಡ ಅಂತ್ಯಗೊಂಡಿದೆ. ವಿಶ್ವ ಫುಟ್ಬಾಲ್ನ ಆಡಳಿತ ಮಂಡಳಿಯಾದ ಫಿಫಾ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂತೆಗೆದುಕೊಂಡಿದೆ.

ಕೊರೋನಾ ಕಂಟಕ: ಭಾರತದಲ್ಲಿ ನಡೆಯಲಿದ್ದ ಫಿಫಾ ಅಂಡರ್-17 ಮಹಿಳಾ ವಿಶ್ವಕಪ್ ಮುಂದೂಡಿಕೆ
ನವೆಂಬರ್ನಲ್ಲಿ ಭಾರತದಲ್ಲಿ ನಡೆಯಬೇಕಾಗಿದ್ದ ಫಿಫಾ ಅಂಡರ್ -17 ಮಹಿಳಾ ವಿಶ್ವಕಪ್ ಮುಂದೂಡಿಕೆಯಾಗಿದೆ. ವಿಶ್ವಾದ್ಯಂತ ವ್ಯಾಪಿಸಿರುವ ಕೊರೋನಾವೈರಸ್ ಹಾವಳಿಯಿಂದಾಗಿ ವಿಶ್ವಕಪ್ ಪಂದ್ಯಾವಳಿಯನ್ನು ಮುಂದೂಡಿ ಫಿಫಾ ಫುಟ್ಬಾಲ್ನ ಆಡಳಿತ ಮಂಡಳಿ ಶನಿವಾರ ಆದೇಶಿಸಿದೆ.

