U-19 Asia Cup Final

U-19 Asia Cup Final: ಪಾಕ್ ಆಟಗಾರನೊಂದಿಗೆ ಮಾತಿನ ಚಕಮಕಿ; ಶೂ ತೋರಿಸಿದ್ರಾ ವೈಭವ್ ಸೂರ್ಯವಂಶಿ?
ಕ್ರಿಕೆಟ್

U-19 Asia Cup Final: ಪಾಕ್ ಆಟಗಾರನೊಂದಿಗೆ ಮಾತಿನ ಚಕಮಕಿ; ಶೂ ತೋರಿಸಿದ್ರಾ ವೈಭವ್ ಸೂರ್ಯವಂಶಿ?

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಪಾಕಿಸ್ತಾನದ ಪರ ಸಮೀರ್ ಮಿನ್ಹಾಸ್ ಮತ್ತೊಮ್ಮೆ ತಮ್ಮ ಅದ್ಭುತ ಪ್ರದರ್ಶನ ನೀಡಿದರು.

U-19 Asia Cup Final: ಸಮೀರ್ ಮಿನ್ಹಾಸ್ ಅಮೋಘ ಬ್ಯಾಟಿಂಗ್ ಪ್ರದರ್ಶನ; ಭಾರತಕ್ಕೆ 348 ರನ್ ಗುರಿ ನೀಡಿದ ಪಾಕಿಸ್ತಾನ!
ಕ್ರಿಕೆಟ್

U-19 Asia Cup Final: ಸಮೀರ್ ಮಿನ್ಹಾಸ್ ಅಮೋಘ ಬ್ಯಾಟಿಂಗ್ ಪ್ರದರ್ಶನ; ಭಾರತಕ್ಕೆ 348 ರನ್ ಗುರಿ ನೀಡಿದ ಪಾಕಿಸ್ತಾನ!

ಸೆಮಿಫೈನಲ್‌ನಲ್ಲಿ ಕಳೆದ ಆವೃತ್ತಿಯ ಚಾಂಪಿಯನ್ ಬಾಂಗ್ಲಾದೇಶ ವಿರುದ್ಧ ಎಂಟು ವಿಕೆಟ್‌ಗಳ ಗೆಲುವಿನೊಂದಿಗೆ ಫೈನಲ್‌ಗೆ ಪ್ರವೇಶಿಸಿದ ಪಾಕಿಸ್ತಾನ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿತು.

U19 Asia Cup Semi-Final: ಶ್ರೀಲಂಕಾ ವಿರುದ್ಧ ಭಾರತಕ್ಕೆ ಗೆಲುವು; 11 ವರ್ಷಗಳ ಬಳಿಕ ಫೈನಲ್‌ನಲ್ಲಿ ಪಾಕಿಸ್ತಾನದೊಂದಿಗೆ ಮುಖಾಮುಖಿ!
ಕ್ರಿಕೆಟ್

U19 Asia Cup Semi-Final: ಶ್ರೀಲಂಕಾ ವಿರುದ್ಧ ಭಾರತಕ್ಕೆ ಗೆಲುವು; 11 ವರ್ಷಗಳ ಬಳಿಕ ಫೈನಲ್‌ನಲ್ಲಿ ಪಾಕಿಸ್ತಾನದೊಂದಿಗೆ ಮುಖಾಮುಖಿ!

ಐಪಿಎಲ್ 2026ರ ಹರಾಜಿನಲ್ಲಿ ಆರ್‌ಸಿಬಿ ಖರೀದಿಸಿದ ಇಬ್ಬರು ಆಟಗಾರರಾದ ವಿಹಾನ್ ಮಲ್ಹೋತ್ರಾ (61*) ಮತ್ತು ಕನಿಷ್ಕ್ ಚೌಹಾಣ್ (ಒಂದೇ ಓವರ್‌ನಲ್ಲಿ ಎರಡು ವಿಕೆಟ್‌ಗಳು) ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು.