ಕ್ರಿಕೆಟ್ತವರಿಗೆ ಮರಳಿದ ವಿಶ್ವಕಪ್ ವಿಜೇತ ಭಾರತದ ಅಂಡರ್-19 ಮಹಿಳಾ ತಂಡ, ಅದ್ದೂರಿ ಸ್ವಾಗತ
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದ 2023ರ ಐಸಿಸಿ ಅಂಡರ್ 19 ಮಹಿಳಾ ಟಿ-20 ವಿಶ್ವಕಪ್ ವಿಜೇತ ಭಾರತೀಯ ಆಟಗಾರ್ತಿಯರನ್ನು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.