U-19 World Cup

U19 T20 World Cup: ಇತಿಹಾಸ ಸೃಷ್ಟಿಸಿದ ಭಾರತೀಯ ಸಿಂಹಿಣಿಯರು; ಕೇವಲ 17 ಎಸೆತಗಳಲ್ಲಿ ಪಂದ್ಯ ಗೆದ್ದು ವಿಶ್ವದಾಖಲೆ! Video
ಕ್ರಿಕೆಟ್

U19 T20 World Cup: ಇತಿಹಾಸ ಸೃಷ್ಟಿಸಿದ ಭಾರತೀಯ ಸಿಂಹಿಣಿಯರು; ಕೇವಲ 17 ಎಸೆತಗಳಲ್ಲಿ ಪಂದ್ಯ ಗೆದ್ದು ವಿಶ್ವದಾಖಲೆ! Video

ಕೌಲಾಲಂಪುರದ ಬಯುಮಾಸ್ ಓವಲ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಲೇಷ್ಯಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಎರಡನೇ ಓವರ್‌ನಲ್ಲಿ ಅವರಿಗೆ ಮೊದಲ ಹೊಡೆತ ಬಿತ್ತು.

ಮೈದಾನದಲ್ಲಿ ಭಾರತ ಆಟಗಾರರ ಮೇಲೆ ಹಲ್ಲೆಗೆ ಮುಂದಾಗಿ ವಿಕೃತಿ ಮೆರೆದ ಬಾಂಗ್ಲಾ ಕ್ರಿಕೆಟಿಗರು, ವಿಡಿಯೋ ವೈರಲ್!
ಕ್ರಿಕೆಟ್

ಮೈದಾನದಲ್ಲಿ ಭಾರತ ಆಟಗಾರರ ಮೇಲೆ ಹಲ್ಲೆಗೆ ಮುಂದಾಗಿ ವಿಕೃತಿ ಮೆರೆದ ಬಾಂಗ್ಲಾ ಕ್ರಿಕೆಟಿಗರು, ವಿಡಿಯೋ ವೈರಲ್!

ಅಂಡರ್ 19 ವಿಶ್ವಕಪ್ ಗೆಲುವಿನ ನಂತರ ಬಾಂಗ್ಲಾ ಕ್ರಿಕೆಟಿಗರು ಸಂಭ್ರಮಾಚರಣೆಗೆಂದು ಮೈದಾನಕ್ಕೆ ತೆರಳಿ ಅಲ್ಲಿದ್ದ ಭಾರತೀಯ ಕ್ರಿಕೆಟಿಗರ ಮೇಲೆ ಹಲ್ಲೆಗೆ ಮುಂದಾಗಿರುವ ಹೀನಾ ಕೃತ್ಯ ಮೆರೆದಿದ್ದಾರೆ. 

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ

ದಕ್ಷಿಣ ಆಫ್ರಿಕಾದ ಪೊಚೆಫ್ ಸ್ಟ್ರೂಮ್‌ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್: ಐದನೇ ಪ್ರಶಸ್ತಿ ಗೆಲ್ಲುವ ಉತ್ಸಾಹದಲ್ಲಿ ಭಾರತ, ಚೊಚ್ಚಲ ಪ್ರಶಸ್ತಿಗಾಗಿ ಬಾಂಗ್ಲಾದೇಶ ಹೋರಾಟ
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್: ಐದನೇ ಪ್ರಶಸ್ತಿ ಗೆಲ್ಲುವ ಉತ್ಸಾಹದಲ್ಲಿ ಭಾರತ, ಚೊಚ್ಚಲ ಪ್ರಶಸ್ತಿಗಾಗಿ ಬಾಂಗ್ಲಾದೇಶ ಹೋರಾಟ

ದಕ್ಷಿಣ ಆಫ್ರಿಕಾದ ಪೊಚೆಫ್ ಸ್ಟ್ರೂಮ್‌ನಲ್ಲಿ ಇನ್ನು ಸ್ವಲ್ಪ ಹೊತ್ತಿನಲ್ಲಿ ನಡೆಯಲಿರುವ ೧೯ ವರ್ಷದೊಳಗಿನವರ ಕಿರಿಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಪ್ರಶಸ್ತಿಗಾಗಿ ಅಣಿಯಾಗಲಿವೆ.

ಅಂಡರ್ 19 ವಿಶ್ವಕಪ್ ಫೈನಲ್‌: ಹಾಲಿ ಚಾಂಪಿಯನ್ ಭಾರತದ ವಿರುದ್ಧ ಬಾಂಗ್ಲಾ ಸೆಣಸಾಟ!
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಫೈನಲ್‌: ಹಾಲಿ ಚಾಂಪಿಯನ್ ಭಾರತದ ವಿರುದ್ಧ ಬಾಂಗ್ಲಾ ಸೆಣಸಾಟ!

ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಅದಾಗಲೇ ಫೈನಲ್ ಪ್ರವೇಶಿಸಿದ್ದು ಇದೀಗ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದು ಬೀಗಿರುವ ಬಾಂಗ್ಲಾದೇಶ ಭಾರತದ ಜೊತೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ.

ಅಂಡರ್ 19 ವಿಶ್ವಕಪ್: ಸೆಮಿ ಫೈನಲ್ ನಲ್ಲಿ 'ಕಾಶ್ಮೀರ ಬನೇಗಾ ಪಾಕಿಸ್ತಾನ' ಘೋಷಣೆಯ ವಿಡಿಯೋ ವೈರಲ್ 
ಕ್ರಿಕೆಟ್

ಅಂಡರ್ 19 ವಿಶ್ವಕಪ್: ಸೆಮಿ ಫೈನಲ್ ನಲ್ಲಿ 'ಕಾಶ್ಮೀರ ಬನೇಗಾ ಪಾಕಿಸ್ತಾನ' ಘೋಷಣೆಯ ವಿಡಿಯೋ ವೈರಲ್ 

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ಸ್ ಪಂದ್ಯದ ವೇಳೆ ದಕ್ಷಿಣ ಆಫ್ರಿಕಾದ ಅಭಿಮಾನಿಯೊಬ್ಬ 'ಕಾಶ್ಮೀರ ಬನೇಗಾ ಪಾಕಿಸ್ತಾನ' ಎಂಬ ಘೋಷಣೆ ಕೂಗುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಅಂಡರ್ 19 ವಿಶ್ವಕಪ್: 'ಯಶಸ್ವಿ'ಯ ಯಶಸ್ಸಿನ ಆಟ, ಪಾಕಿಸ್ತಾನ ಮಣಿಸಿದ ಟೀಂ ಇಂಡಿಯಾ ಫೈನಲ್ ಗೆ
ಕ್ರಿಕೆಟ್

ಅಂಡರ್ 19 ವಿಶ್ವಕಪ್: 'ಯಶಸ್ವಿ'ಯ ಯಶಸ್ಸಿನ ಆಟ, ಪಾಕಿಸ್ತಾನ ಮಣಿಸಿದ ಟೀಂ ಇಂಡಿಯಾ ಫೈನಲ್ ಗೆ

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ಸ್ ಪಂದ್ಯದಲ್ಲಿ ಭರವಸೆಯ ಆಟಗಾರ ಯಶಸ್ವಿ ಜಸ್ವಾಲ್ ಬಾರಿಸಿದ ಶತಕದ ನೆರವಿನಿಂದ ಟೀಮ್ ಇಂಡಿಯಾ 10 ವಿಕೆಟ್ ಗಳಿಂದ ಪಾಕಿಸ್ತಾನ ತಂಡವನ್ನು ಮಣಿಸಿ, ಮತ್ತೊಮ್ಮೆ ಫೈನಲ್ ಗೆ ಪ್ರವೇಶ ಪಡೆದಿದೆ.

ಅಂಡರ್ 19 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಭಾರತ Vs ಪಾಕಿಸ್ತಾನ ಮುಖಾಮುಖಿ, ನಾಳೆ ಹೈವೋಲ್ಟೇಜ್ ಕದನ!
ಕ್ರಿಕೆಟ್

ಅಂಡರ್ 19 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಭಾರತ Vs ಪಾಕಿಸ್ತಾನ ಮುಖಾಮುಖಿ, ನಾಳೆ ಹೈವೋಲ್ಟೇಜ್ ಕದನ!

ತೃಣಮೂಲ ಕಾಂಗ್ರೆಸ್ ಮುಖಂಡ ಅಮಲ್ ಸರ್ಕಾರ್ ಸೇರಿದಂತೆ ಆತನ ಪಟಾಲಂ ಶಿಕ್ಷಕಿಯ ಮೇಲೆ ಮೃಗಿಯಾ ವರ್ತನೆ ತೋರಿಸಿದ್ದು ಶಿಕ್ಷಕಿಯ ಕೈಕಾಲು ಕಟ್ಟಿ ರಸ್ತೆ ಮೇಲೆ ಎಳೆದೊಯ್ದು ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ.

ನನ್ನನ್ನು ರೂಪಿಸಿದ ಕೀರ್ತಿ 19 ವರ್ಷದೊಳಗಿನ ವಿಶ್ವಕಪ್ ಗೆ ಸಲ್ಲುತ್ತದೆ: ವಿರಾಟ್ ಕೊಹ್ಲಿ
ಕ್ರಿಕೆಟ್

ನನ್ನನ್ನು ರೂಪಿಸಿದ ಕೀರ್ತಿ 19 ವರ್ಷದೊಳಗಿನ ವಿಶ್ವಕಪ್ ಗೆ ಸಲ್ಲುತ್ತದೆ: ವಿರಾಟ್ ಕೊಹ್ಲಿ

ವಿಶ್ವದ ನಂಬರ್ ಒನ್ ಟೆಸ್ಟ್ ಬ್ಯಾಟ್ಸ್‌ಮನ್ ಮತ್ತು ಭಾರತವನ್ನು ಮೂರು ಮಾದರಿಯಲ್ಲಿ ಮುನ್ನಡೆಸುತ್ತಿರುವ ವಿರಾಟ್ ಕೊಹ್ಲಿ ತಮ್ಮ ನಾಯಕತ್ವದಲ್ಲಿ 19 ವರ್ಷದೊಳಗಿನವರ ವಿಶ್ವಕಪ್ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.