ಪ್ರಧಾನಿ ನರೇಂದ್ರಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಶಲಾಬ್ ಮಾನಿ ತ್ರಿಪಾಠಿ ಮಾನಿಹಾನಿ ಪ್ರಕರಣ ದಾಖಲಿಸಿದ್ದಾರೆ.