ರಾಜ್ಯಬೆಂಗಳೂರು: ಕುಟುಂಬಕ್ಕಿಂತಲೂ ಹೆಚ್ಚು ವೃತ್ತಿಯನ್ನೇ ಪ್ರೀತಿಸುತ್ತಿದ್ದ ಪೀಪಲ್ಸ್ ಮ್ಯಾನ್ ಖ್ಯಾತಿಯ ಇನ್ಸ್ಪೆಕ್ಟರ್ ಮಂಜುನಾಥ್ ಇನ್ನಿಲ್ಲ!
ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಭಾನುವಾರ ಲಿವರ್ ಕ್ಯಾನ್ಸರ್ನಿಂದ ಸಾವನ್ನಪ್ಪಿದ್ದಾರೆ.