U T Khader

ಮಂಗಳೂರು: ಯು.ಟಿ ಖಾದರ್ ಭದ್ರಕೋಟೆ ಉಳ್ಳಾಲದಲ್ಲಿ ಹಿಂದುತ್ವವಾದಿ ಆಯ್ಕೆಗೆ ಸವಾಲು!
ಕರಾವಳಿ ಕರ್ನಾಟಕ ಬಿಜೆಪಿಯ ಭದ್ರಕೋಟೆಯಾಗಿದೆ, ಆದರೆ ಮಂಗಳೂರು ಕ್ಷೇತ್ರ (ಹಿಂದೆ ಉಳ್ಳಾಲ ಎಂದು ಕರೆಯಲಾಗುತ್ತಿತ್ತು) ವಲ್ಲ, ಈ ಭಾಗದಲ್ಲಿ ಬಿಜೆಪಿ ಗೆಲುವು ಕಠಿಣವಾಗಿದೆ.

ಸರ್ಕಾರ ಬರೀ ಮಾಸ್ಕ್ ಹಾಕಿ ಅಂತ ಹೇಳಿದರೆ ಸಾಕಾಗಲ್ಲ. ಆಕ್ಸಿಜನ್ ಪ್ಲಾಂಟ್ ಸೇರಿದ್ದಂತೆ ವಿವಿಧ ರೀತಿ ಸಜ್ಜಾಗಬೇಕು: ಯು ಟಿ ಖಾದರ್
ಕೋವಿಡ್ ರೂಪಾಂತರಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೇ ಆತಂಕ ಮನೆಮಾಡಿದೆ. ಜನರು ಮಾಸ್ಕ್ ಹಾಕಿಕೊಳ್ಳಿ, ಮುಂಜಾಗ್ರತೆ ಕೈಗೊಳ್ಳಿ ಎಂದು ಸರ್ಕಾರ ಹೇಳುತ್ತಿದೆ. ಹಾಗೆಂದು ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿ ಬಗ್ಗೆ ಸರ್ಕಾರ ಸ್ಪಷ್ಟತೆ ನೀಡಲಿ.

ಈ ಸರ್ಕಾರದ ಮೇಲೆ ಜನರಿಗೆ ನಂಬಿಕೆ, ವಿಶ್ವಾಸ ಹೊರಟುಹೋಗಿದೆ, ಪ್ರವೀಣ್ ಮನೆಗೆ ಹೋದ ಸಿಎಂ ಮಸೂದ್ ಮನೆಗೆ ಭೇಟಿ ಕೊಡಲಿಲ್ಲವೇಕೆ: ಯು ಟಿ ಖಾದರ್
ಕಳೆದ 10 ದಿನಗಳಲ್ಲಿ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮೂರನೇ ಕಗ್ಗೊಲೆ ನಡೆದಿದೆ. ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಹಿಂದೂ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಬೆಳ್ಳಾರೆಗೆ ಬಂದು ಹೋಗುವುದರೊಳಗೆ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಮತ್ತೊಂದು ಭೀಕರ ಕೊಲೆ, ರಕ್ತದೋಕುಳಿ ಹರಿದಿದೆ.

'ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವೇ?': ತೇಜಸ್ವಿ ಸೂರ್ಯ ಬೇಜವಾಬ್ದಾರಿ ಹೇಳಿಕೆಗೆ ಯು.ಟಿ. ಖಾದರ್ ಕಿಡಿ
“ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವೇ”? ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ನೀಡಿರುವ ಹೇಳಿಕೆಯು ಅವರ ಅಪ್ರಬುದ್ಧತೆಯನ್ನು ತೋರಿಸುತ್ತಿದೆ ಎಂದು ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ. ಖಾದರ್...

ಇದೊಂದು ಬೇಕಾಬಿಟ್ಟಿ ಲಾಕ್ ಡೌನ್, ಸಂಡೇ ಲಾಕ್ ಡೌನ್ ಪರಿಕಲ್ಪನೆಯೇ ನನಗೆ ಅರ್ಥವಾಗುತ್ತಿಲ್ಲ:ಯು ಟಿ ಖಾದರ್
ಸರ್ಕಾರದ ಭಾನುವಾರ ಲಾಕ್ ಡೌನ್ ಪರಿಕಲ್ಪನೆಯನ್ನು ಮಾಜಿ ಸಚಿವ ಕಾಂಗ್ರೆಸ್ ಶಾಸಕ ಯು ಟಿ ಖಾದರ್ ಟೀಕಿಸಿದ್ದಾರೆ.

ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಯು ಟಿ ಖಾದರ್ ಅವರೇ ನೇರ ಕಾರಣ: ಸಂಸದ ಪ್ರತಾಪ ಸಿಂಹ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರು ನಾಗರಿಕರ ಆತ್ಮಕ್ಕೆ ಶಾಂತಿಕೋರುತ್ತೇನೆ, ಇದಕ್ಕೆ ಮಾಜಿ ಸಚಿವ ಯು ಟಿ ಖಾದರ್ ಅವರ ಹೇಳಿಕೆಯೇ ನೇರ ಕಾರಣ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ: ಯು ಟಿ ಖಾದರ್
ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂದೆ ಯು ಟಿ ಖಾದರ್ ಅವರಂತಹ ಕಾಂಗ್ರೆಸ್ ನಾಯಕರ ಕೈವಾಡವಿದೆ, ಪ್ರತಿಭಟನೆಗೆ ಕಿಚ್ಚು ಹಚ್ಚುತ್ತಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಆರೋಪಕ್ಕೆ ಕಾಂಗ್ರೆಸ್ ನಾಯಕ ಯು ಟಿ ಖಾದರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸಿದ್ಧಾರ್ಥ್ ನಾಪತ್ತೆ ಪ್ರಕರಣ: ಎನ್.ಡಿ.ಆರ್.ಎಫ್ ತಂಡದಿಂದ ತೀವ್ರ ಶೋಧ
ಹಿರಿಯ ರಾಜಕಾರಣಿ ಎಸ್ ಎಂ ಕೃಷ್ಣ ಅವರ ಅಳಿಯ ಉದ್ಯಮಿ ವಿ ಜಿ ಸಿದ್ದಾರ್ಥ್ ಮಂಗಳೂರು ಸಮೀಪ ನೇತ್ರಾವತಿ ನದಿ...

ಸಂಚಾರ ದಟ್ಟಣೆ ಕಂಡು ಕೆಲಹೊತ್ತು ಸ್ವತಃ ಟ್ರಾಫಿಕ್ ಪೊಲೀಸ್ ಆದ ಸಚಿವ ಯು ಟಿ ಖಾದರ್; ವಿಡಿಯೊ ವೈರಲ್
ಪಂಪ್ ವೆಲ್ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಜಿಲ್ಲಾ ....

