ಸಿನಿಮಾ ಸುದ್ದಿ'ಪೆಳ್ಳಿ ಚೂಪುಲು' ರಿಮೇಕ್'ನಲ್ಲಿ ನಟಿಸುತ್ತಿರುವುದು ನಿಜ: ಶ್ರದ್ಧಾ ಶ್ರೀನಾಥ್
ಟಾಲಿವುಡ್'ನ ಬ್ಲಾಕ್ ಬಸ್ಟರ್ ಸಿನೆಮಾ ಪೆಳ್ಳಿ ಚೂಪುಲು ಚಿತ್ರ ಕನ್ನಡದಲ್ಲಿ ರಿಮೇಕ್ ಮಾಡಲಾಗುತ್ತಿದೆ ಎಂಬ ಮಾತುಗಳ ಕೆಲ ದಿನಗಳ ಹಿಂದಷ್ಟೇ ಕೇಳಿಬಂದಿತ್ತು. ಇದೀಗ ಊಹಾಪೋಹಗಳಿಗೆ ಯುಟರ್ನ್ ಖ್ಯಾತಿಯ ನಟಿ ಶ್ರದ್ಧಾ ಶ್ರೀನಾಥ್ ಅವರು ತೆರೆ ಎಳೆದಿದ್ದು...