ಕ್ರಿಕೆಟ್ಅಂಡರ್ 19 ವಿಶ್ವಕಪ್ ಫೈನಲ್: ಭಾರತಕ್ಕೆ ಗೆಲ್ಲಲು 254 ರನ್ ಗುರಿ ನೀಡಿದ ಆಸ್ಟ್ರೇಲಿಯಾ!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ICC U19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ಬ್ಯಾಟ್ಸ್ ಮನ್ ಹರ್ಜಸ್ ಸಿಂಗ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಟೆನ್ಷನ್ ಹೆಚ್ಚಿಸಿದ್ದಾರೆ.