UAE

ಲೈಂಗಿಕ ಕಿರುಕುಳ: ಯುಎಇನಲ್ಲಿ ಖ್ಯಾತ ಗಾಯಕ ಮಿಕಾ ಸಿಂಗ್ ಬಂಧನ
ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಖ್ಯಾತ ಗಾಯಕ ಮಿಕಾ ಸಿಂಗ್ ರನ್ನು ಯುಎಇನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ವಿವಿಐಪಿ ಚಾಪರ್ ಹಗರಣ: ಕ್ರಿಶ್ಚಿಯನ್ ಮೈಕಲ್ ಗಡೀಪಾರಿಗೆ ದುಬೈ ನ್ಯಾಯಾಲಯ ಆದೇಶಿಸಿಲ್ಲ!
ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾಗಿರುವ ಬ್ರಿಟನ್ ಮೂಲದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಗಡಿಪಾರಿಗೆ ದುಬೈನ ಯಾವ ನ್ಯಾಯಾಲಯವೂ ಆದೇಶ ನೀಡಿಲ್ಲ.

ಯುಎಇ ನೆರವು ಪಡೆಯಲು ಯಾವುದೇ ಅಡ್ಡಿ ಇಲ್ಲ; ಪ್ರಧಾನಿಯೊಂದಿಗೆ ಮಾತನಾಡುತ್ತೇನೆ: ಪಿಣರಾಯಿ ವಿಜಯನ್
ಕೇರಳ ನೆರೆ ಸಂತ್ರಸ್ತರಿಗೆ ಯುಎಇ ನೀಡಿರುವ ಆರ್ಥಿಕ ನೆರವು ಪಡೆಯುವುದಕ್ಕೆ ಯಾವುದೇ ಅಡ್ಡಿ ಇಲ್ಲ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳ ಪ್ರವಾಹ ಪೀಡಿತರ ಪುನರ್ವಸತಿಗೆ ವಿದೇಶಿ ಸರ್ಕಾರಗಳ ಸಹಾಯ ಬೇಡ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ಭಾರತ ಯುಎಇ ನೀಡಿರುವ ಆರ್ಥಿಕ ನೆರವನ್ನು ಸ್ವೀಕರಿಸಬೇಕೆ ಅಥವಾ ಸ್ವೀಕರಿಸುತ್ತದೆಯೇ ಎಂಬ ...

ಕೇರಳ ಪ್ರವಾಹ ಪರಿಹಾರಕ್ಕಾಗಿ ಯುಎಇ ರೂ.700 ಕೋಟಿ ಆರ್ಥಿಕ ನೆರವು: ಸಿಎಂ ಪಿಣರಾಯಿ ವಿಜಯನ್
ಶತಮಾನದ ಮಹಾ ಪ್ರವಾಹಕ್ಕೆ ತುತ್ತಾಗಿರುವ ಕೇರಳ ರಾಜ್ಯಕ್ಕೆ ಯುಎಇ 700 ಕೋಟಿ ರು ಗಳ ಹಣಕಾಸಿನ ನೆರವು ನೀಡುವುದಾಗಿ ಹೇಳಿದೆ...

ಕೇರಳ ನಮ್ಮ ಯಶಸ್ಸಿನ ಮೂಲ, ಸಂಕಷ್ಟದಲ್ಲಿ ನೆರವಾಗುವುದು ನಮ್ಮ ಕರ್ತವ್ಯ: ಯುಎಇ
ಕೇರಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ದೇಶ ಮಾತ್ರವಲ್ಲದೇ ವಿಶ್ವದ ಗಮನವನ್ನೂ ಕೂಡ ಸೆಳೆದಿದ್ದು, ಪ್ರವಾಹ ಪೀಡಿತ ಕೇರಳಕ್ಕೆ ನೆರವು ನೀಡುವುದಾಗಿ ಯುಎಇ ಸರ್ಕಾರ ಘೋಷಿಸಿದೆ.

ವಿದೇಶಿಗರಿಗೆ ಮೂರು ತಿಂಗಳ ವೀಸಾ ಆಮ್ನೆಸ್ಟಿ ಯೋಜನೆಗೆ ಯುಎಇ ಚಾಲನೆ
ವಿದೇಶಿಗರಿಗೆ ಮೂರು ತಿಂಗಳ ವೀಸಾ ಆಮ್ನೆಸ್ಟಿ ಯೋಜನೆಗೆ ಯುಎಇ ಬುಧವಾರ ಚಾಲನೆ ನೀಡಿದ್ದು, ಭಾರತೀಯರು...

ನಿಪಾಹ್ ವೈರಸ್: ಕೇರಳದ ಹಣ್ಣು ಆಮದಿಗೆ ಯುಎಇ ನಿಷೇಧ
ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ನಿಪಾಹ್ ವೈರಾಣುವಿಗೆ 13 ಮಂದಿ ಬಲಿಯಾದ ಬೆನ್ನಲ್ಲೇ ಅತ್ತ ಯುಎಇ ಸರ್ಕಾರ ಕೇರಳದಿಂದ ಹಣ್ಣು ಮತ್ತು ತರಕಾರಿಗಳ ಆಮದಿನ ಮೇಲೆ ನಿಷೇಧ ಹೇರಿದೆ.

ಯುಎಇಯಲ್ಲಿ ಕೆಲಸದ ಪರವಾನಗಿ: ಪಾಕ್ ವಿದೇಶಾಂಗ ಸಚಿವ ಖವಾಜಾ ಅಸೀಫ್ ಹುದ್ದೆಯಿಂದ ಅನರ್ಹ
ಯುಎಇಯಲ್ಲಿ ಕೆಲಸದ ಪರವಾನಗಿ ಹೊಂದಿದ್ದ ಪಾಕ್ ವಿದೇಶಾಂಗ ಸಚಿವ ಖವಾಜಾ ಅಸೀಫ್ ಅವರನ್ನು ಪಾಕಿಸ್ತಾನದ ಕೋರ್ಟ್ ಸಂಸದ ಹಾಗೂ ವಿದೇಶಾಂಗ ಸಚಿವನ ಹುದ್ದೆಯಿಂದ ಅನರ್ಹಗೊಳಿಸಿದೆ.

