UAE

ಪಾಕಿಸ್ತಾನಕ್ಕೆ ಅರಬ್ ನಿಂದ ಶಾಕ್; ಕಾರ್ಮಿಕರಿಗೆ ನೋ ಎಂಟ್ರಿ ಬೋರ್ಡ್!
ಪಾಕಿಸ್ತಾನಕ್ಕೆ ಯುಎಇ ಶಾಕ್ ನೀಡಿದ್ದು, ಪಾಕ್ ನ ಕಾರ್ಮಿಕರನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.

2000 ಜನ, 12 ಹೋಟೆಲ್: ವಿಶ್ವದ ಅತಿದೊಡ್ಡ ಜೈವಿಕ ಸುರಕ್ಷತೆಯಲ್ಲಿ ಐಪಿಎಲ್ ಆಯೋಜನೆ ಸಾಧ್ಯವಾಗಿದ್ದೇಗೆ?
ಮಹಾಮಾರಿ ಕೊರೋನಾದಿಂದಾಗಿ ಕೆಲ ತಿಂಗಳು ಜಗತ್ತೆ ಸ್ಥಬ್ದವಾಗಿತ್ತು. ಇದೀಗ ಕ್ರಮವಾಗಿ ಒಂದೊಂದೆ ದೇಶಗಳು ಲಾಕ್ ಡೌನ್ ನಿಂದ ಹೊರಬರುತ್ತಿವೆ. ಅಂತೆ ಈ ಬಾರಿ ಐಪಿಎಲ್ ಸಹ ಭಾರತದ ಬದಲಾಗಿ ಯುಎಇಯಲ್ಲಿ ಆಯೋಜನೆ ಮಾಡಲಾಗುತ್ತಿದೆ.

ಈ ಬಾರಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮಿಸ್ ಆಗಲಿದೆ: ಎಬಿ ಡಿವಿಲಿಯರ್ಸ್
ಪ್ರತಿವರ್ಷ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ ಅಭಿಮಾನಿಗಳಿಂದ ಅದ್ದೂರಿ ಬೆಂಬಲ ಪಡೆಯುತ್ತಿತ್ತು. ಆದರೆ ಈ ಬಾರಿ ಐಪಿಎಲ್ ಯುಎಇಯಲ್ಲಿ ಆಯೋಜಿಸುತ್ತಿರುವುದರಿಂದ ಟೂರ್ನಿಯು ವಿಭಿನ್ನವಾಗಿರಲಿದೆ.

ಯುಎಇನಲ್ಲಿ ನಡೆಯಲಿರುವ ಐಪಿಎಲ್ 2020 ವೇಳಾಪಟ್ಟಿ ಬಿಡುಗಡೆ, ಚೆನ್ನೈ, ಮುಂಬೈ ನಡುವೆ ಉದ್ಘಾಟನಾ ಪಂದ್ಯ!
ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಐಪಿಎಲ್ 2020 ಆವೃತ್ತಿಯ ಲೀಗ್ ಹಂತದ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತಾತ್ಮಕ ಸಮಿತಿ ಇಂದು ಬಿಡುಗಡೆ ಮಾಡಿದೆ.

ಲಕ್ಕಿ ಡ್ರಾ: ಯುಎಇಯಲ್ಲಿ 19.90 ಕೋಟಿ ಗೆದ್ದ ಭಾರತೀಯ!
ಅಬುಧಾಬಿಯಲ್ಲಿ ನಡೆದ ರಾಫಲ್ ಡ್ರಾನಲ್ಲಿ 35 ವರ್ಷದ ಭಾರತೀಯ ವ್ಯಕ್ತಿಯೊಬ್ಬರು 19.90 ಕೋಟಿ ಜಾಕ್‌ಪಾಟ್ ಗೆದ್ದಿದ್ದಾರೆ. ಇದು ಭಾರತದ ಅದೃಷ್ಟ ವಿಜೇತರ ದೀರ್ಘ ಪಟ್ಟಿಗೆ ಇತ್ತೀಚಿನ ಸೇರ್ಪಡೆ ಎಂದು ಮಾಧ್ಯಮ ವರದಿ ತಿಳಿಸಿದೆ.

ಯುಎಇ-ಇಸ್ರೇಲ್ ಶಾಂತಿ ಒಪ್ಪಂದ: ಇಸ್ರೇಲ್ ಪ್ರಧಾನಿ ನೇತನ್ಯಾಹು ವಿರುದ್ಧ ಬೀದಿಗಿಳಿದ ಪ್ರತಿಭಟನಾಕಾರರು!
ಭ್ರಷ್ಟಾಚಾರ ಆರೋಪ ಮತ್ತು ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ಅಸಮರ್ಪಕವಾಗಿ ನಿರ್ವಹಿಸಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಜೆರುಸಲೆಮ್‌ನಲ್ಲಿ ಮತ್ತೆ ಬೀದಗಿಳಿದಿದ್ದಾರೆ.

ಯುಎಇಯಲ್ಲಿ ಐಪಿಎಲ್ ಆಯೋಜನೆಗೆ ಸರ್ಕಾರದಿಂದ 'ತಾತ್ವಿಕ' ಒಪ್ಪಿಗೆ, ಸಿದ್ಧತೆ ಪ್ರಾರಂಭ
ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ಯಲ್ಲಿ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಡೆಸಲು ಬಿಸಿಸಿಐಗೆ ಕೇಂದ್ರ ಸರ್ಕಾರದಿಂದ "ತಾತ್ವಿಕ" ಒಪ್ಪಿಗೆ ಸಿಕ್ಕಿದ್ದು ಟೂರ್ನಿ ಆಯೋಜನೆಗೆ ಬೇಕಾದ ಸಕಲ ಸಿದ್ಧತೆಗಳು ಪ್ರಾರಂಭವಾಗಿದೆ.

ಒಂದೇ ಒಂದು ಕೋವಿಡ್-19 ಪ್ರಕರಣ ಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆ ಇರುತ್ತದೆ: ನೆಸ್ ವಾಡಿಯಾ
ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಐಪಿಎಲ್ ಟೂರ್ನಮೆಂಟ್ ನಲ್ಲಿ ಒಂದೇ ಒಂದು ಕೋವಿಡ್-19 ಪ್ರಕರಣ ವರದಿಯಾಗದ ರೀತಿಯಲ್ಲಿ ಗಮನ ಹರಿಸಬೇಕಾಗಿದೆ. ಅತ್ಯುತ್ತಮ ರೀತಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕಾಗಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಹೇಳಿದ್ದಾರೆ.

ಯುಎಇನಲ್ಲಿ ಸೆ. 19ರಿಂದ ನ. 10ರವರೆಗೆ ಐಪಿಎಲ್ ಆಯೋಜಿಸಲು ಕೇಂದ್ರ ಸರ್ಕಾರ ಒಪ್ಪಿಗೆ
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.

