UAPA case

'ವಿಚಾರಣೆ ವಿಳಂಬದಿಂದ ಕಸಬ್, ಹಫೀಜ್ ಸಯೀದ್‌ಗೂ ಜಾಮೀನು ಸಿಗುತ್ತಿತ್ತೇ?': ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರಶ್ನೆ
ದೇಶ

'ವಿಚಾರಣೆ ವಿಳಂಬದಿಂದ ಕಸಬ್, ಹಫೀಜ್ ಸಯೀದ್‌ಗೂ ಜಾಮೀನು ಸಿಗುತ್ತಿತ್ತೇ?': ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರಶ್ನೆ

ಮುಂಬೈ ಭಯೋತ್ಪಾದಕ ದಾಳಿಯ ಅಪರಾಧಿ, ಉಗ್ರ ಅಜ್ಮಲ್ ಕಸಬ್ ಅಥವಾ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಹಫೀಜ್ ಸಯೀದ್‌ರಂತಹ ವ್ಯಕ್ತಿಗಳು ಸಹ ಇದೇ ರೀತಿಯ ಆಧಾರದ ಮೇಲೆ ರಿಲೀಫ್ ಪಡೆಯಬಹುದಿತ್ತೇ? ಎಂದು ಪ್ರಶ್ನಿಸಿದರು.

UAPA ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ
ದೇಶ

UAPA ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ದೆಹಲಿಯ ವಿಶೇಷ ನ್ಯಾಯಾಲಯವು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Delhi riots: Umar Khalid, Sharjeel Imam ಸೇರಿ 7 ಮಂದಿ ಜಾಮೀನು ನಿರಾಕರಿಸಿದ ಕೋರ್ಟ್‌!
ದೇಶ

Delhi riots: Umar Khalid, Sharjeel Imam ಸೇರಿ 7 ಮಂದಿ ಜಾಮೀನು ನಿರಾಕರಿಸಿದ ಕೋರ್ಟ್‌!

2020ರ ಗಲಭೆಯ 'ದೊಡ್ಡ ಪಿತೂರಿ' ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಏಳು ಆರೋಪಿಗಳಿಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಿಸಿದೆ.

ದೆಹಲಿ ಗಲಭೆ: ಜಾಮೀನು ಕೋರಿ ಉಮರ್ ಖಾಲಿದ್ ಅರ್ಜಿ; ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ದೇಶ

ದೆಹಲಿ ಗಲಭೆ: ಜಾಮೀನು ಕೋರಿ ಉಮರ್ ಖಾಲಿದ್ ಅರ್ಜಿ; ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

2020ರ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ ಪಿತೂರಿಯಲ್ಲಿ ಭಾರಿಯಾಗಿರುವ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ಜಾಮೀನು ಕೋರಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಂದೂಡಿದೆ.

2020ರ ದೆಹಲಿ ಗಲಭೆ ಪ್ರಕರಣ: ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ದೇಶ

2020ರ ದೆಹಲಿ ಗಲಭೆ ಪ್ರಕರಣ: ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಇಲ್ಲಿ ನಡೆದ ಗಲಭೆಗಳ ಹಿಂದಿನ ಪಿತೂರಿ ಆರೋಪಕ್ಕೆ ಸಂಬಂಧಿಸಿದಂತೆ ಯುಎಪಿಎ ಪ್ರಕರಣದಲ್ಲಿ ಆರೋಪಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.