ದೇಶ"ಜಾಮೀನು ಸಾಮಾನ್ಯ ನಿಯಮ; ಜೈಲು ವಿನಾಯಿತಿ ತತ್ವ UAPA ಪ್ರಕರಣಗಳಿಗೂ ಅನ್ವಯ": ಉಗ್ರ ಆರೋಪಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್
ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ 2020 ರಲ್ಲಿ ದಾಖಲಾಗಿರುವ ಪ್ರಕರಣವನ್ನು ಎನ್ಐಎ ತನಿಖೆ ನಡೆಸುತ್ತಿದೆ.