UAVs

UAV ಮತ್ತು C-UAS ಗಳಲ್ಲಿ ಭಾರತಕ್ಕೆ ಸ್ವಾವಲಂಬನೆ ಅತ್ಯಗತ್ಯ: ಜನರಲ್ ಅನಿಲ್ ಚೌಹಾಣ್
ವಿದೇಶಿ ತಂತ್ರಜ್ಞಾನಗಳ ಮೇಲಿನ ಅವಲಂಬನೆಯು ನಮ್ಮ ಸನ್ನದ್ಧತೆಯನ್ನು ದುರ್ಬಲಗೊಳಿಸುತ್ತದೆ, ಉತ್ಪಾದನೆಯನ್ನು ಹೆಚ್ಚಿಸುವ ನಮ್ಮ ಸಾಮರ್ಥ್ಯವನ್ನು ಮಿತಿಗೊಳಿಸುತ್ತದೆ.

ಲಡಾಖ್ ಬಳಿ ಯುದ್ಧ ಸಾಮರ್ಥ್ಯ ಹೆಚ್ಚಿಸಲು ಸೇನೆಗೆ ಯುಎವಿ ಸೇರಿ ಹಲವು ಆಧುನಿಕ ಶಸ್ತ್ರಾಸ್ತ್ರಗಳ ಹಸ್ತಾಂತರಿಸಿದ ರಾಜನಾಥ್ ಸಿಂಗ್
ಲಡಾಖ್ ಬಳಿ ಯುದ್ಧ ಸಾಮರ್ಥ್ಯ ಹೆಚ್ಚಿಸಲುರಕ್ಷಣಾ ಸಚಿವ ರಾಜನಾಥ್ ಸಿಂಗ್, ಆ.16 ರಂದು ಸೇನೆಗೆ ಪ್ರಮುಖ ಆಧುನಿಕ ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಿದ್ದಾರೆ.

