UB Banakar

ಬಿಎಸ್ ವೈ ಆಪ್ತ, ಮಾಜಿ ಶಾಸಕ ಯು.ಬಿ. ಬಣಕಾರ್ ಬಿಜೆಪಿಗೆ ರಾಜೀನಾಮೆ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು ಬುಧವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಯು.ಬಿ.ಬಣಕಾರ್, ಬಿ.ಸಿ.ಪಾಟೀಲ್ ಜೋಡೆತ್ತುಗಳು: ಸಿಎಂ ಯಡಿಯೂರಪ್ಪ
ಬಿ.ಸಿ ಪಾಟೀಲ್ ಮತ್ತು ಯು.ಬಿ ಬಣಕಾರ್ ಒಂದಾದ ಬಳಿಕ ಹಿರೇಕೆರೂರು ಕ್ಷೇತ್ರಕ್ಕೆ ನಾನು ಬರುವ ಅಗತ್ಯವೇ ಇಲ್ಲ. ಉಪ ಚುನಾವಣೆ ಪ್ರಚಾರಕ್ಕೆ ಇವರಿಬ್ಬರೇ ಜೋಡತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಾಡಿ ಹೊಗಳಿದ್ದಾರೆ.

