ದೇಶಯುಸಿಸಿ ವಿವಾದ: ಬಿಜೆಪಿ ಜನರನ್ನು ವಿಭಜಿಸಿ, ದ್ವೇಷವನ್ನು ಹರಡಲು ಯತ್ನಿಸುತ್ತಿದೆ - ಕಾಂಗ್ರೆಸ್
ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ವಿಚಾರದಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಕೇಂದ್ರ ಸರ್ಕಾರ ಜನರನ್ನು ವಿಭಜಿಸಲು ಮತ್ತು ದ್ವೇಷವನ್ನು ಹರಡಲು ಪ್ರಯತ್ನಿಸುತ್ತಿದೆ ಎಂದು ಶುಕ್ರವಾರ ಆರೋಪಿಸಿದೆ.