ರಾಜ್ಯಬೆಂಗಳೂರು: ಯುಕೋ ಬ್ಯಾಂಕ್ ನಲ್ಲಿ ಭಾರೀ ಅಗ್ನಿ ಅವಗಢ, ತೀವ್ರಗೊಂಡ ರಕ್ಷಣಾ ಕಾರ್ಯ
ನಗರದ ಎಂ ಜಿ ರಸ್ತೆಯಲ್ಲಿರುವ ಯೂಕೋ ಬ್ಯಾಂಕ್ ನಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಏಣಿ ಮೂಲಕ ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ.