udaala

ಉಡಾಳ್ ಚಿತ್ರದ ಟ್ರೈಲರ್

ಉಡಾಳ್ ಚಿತ್ರದ ಟೀಸರ್

ಯೋಗರಾಜ್ ಭಟ್ ನಿರ್ಮಾಣದ 'ಉಡಾಳ' ಮೂಲಕ ನಿರ್ದೇಶಕರಾಗಿ ಅಮೋಲ್ ಪಾಟೀಲ್ ಪಾದರ್ಪಣೆ!
ಯೋಗರಾಜ್ ಭಟ್ ನಿರ್ದೇಶನದ ಜೊತೆಗೆ ನಿರ್ಮಾಪಕರಾಗಿಯೂ ಯಶಸ್ಸು ಕಾಣುತ್ತಿದ್ದಾರೆ. ಇದೀಗ ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ನಿರ್ಮಾಣದಲ್ಲಿ ಸಿನಿಮಾವೊಂದು ಬರುತ್ತಿದೆ. 'ಉಡಾಳ' ಟೈಟಲ್ ನ ಸಿನಿಮಾವನ್ನು ಯೋಗರಾಜ್ ಭಟ್ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶಿಸುತ್ತಿದ್ದಾರೆ.

