ದೇಶಉದಯಪುರದಲ್ಲಿ ಟೈಲರ್ ಹತ್ಯೆ ಪ್ರಕರಣ: ಸಮಗ್ರ ತನಿಖೆ ನಡೆಸುವಂತೆ ಎನ್ಐಎಗೆ ಗೃಹ ಸಚಿವಾಲಯ ಸೂಚನೆ
ರಾಜಸ್ತಾನದ ಉದಯಪುರದಲ್ಲಿ ದರ್ಜಿಯ ಹತ್ಯೆ ಪ್ರಕರಣವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ ಘಟನೆಗೆ ಸಂಬಂಧಪಟ್ಟಂತೆ ಸಮಗ್ರ ಹಾಗೂ ವಿಸ್ತಾರವಾಗಿ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೆ ವಹಿಸಿದೆ.