Uday Kumar

ಹೊಸಬರೇ ನಟಿಸಿರುವ ಬನ್-ಟೀ ಸಿನಿಮಾ ಬಿಡುಗಡೆಗೆ ಸಿದ್ಧ
2019ರಲ್ಲಿ ತೆರೆಕಂಡ 'ಕಾರ್ಮೋಡ ಸರಿದು' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದ ಸಂಕಲನಕಾರ-ನಿರ್ದೇಶಕ ಉದಯ್ ಕುಮಾರ್, ಸೆಪ್ಟೆಂಬರ್ 22ರಂದು ಬಿಡುಗಡೆಯಾಗಲಿರುವ ಬನ್-ಟೀ ಎಂಬ ಎರಡನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ

ಕಲಾಕೇಸರಿ ದಿವಂಗತ ಉದಯಕುಮಾರ್ ಪತ್ನಿ ಸುಶೀಲಾ ದೇವಿ ವಿಧಿವಶ
ಕನ್ನಡ ಚಲನಚಿತ್ರ ರಂಗದ ಮೇರು ನಟ ಕಲಾಕೇಸರಿ ಉದಯಕುಮಾರ್ ಪತ್ನಿ ಸುಶೀಲಾ ದೇವಿ ವಿಧಿವಶರಾಗಿದ್ದಾರೆ.

ದೇವಕಿ ಚಿತ್ರಕ್ಕೆ ಬಂದ 'ಸಾಹೋ' ಚಿತ್ರದ ಸೌಂಡ್ ಇಂಜಿನಿಯರ್!
ಪ್ರಭಾಸ್ ಅಭಿನಯದ ಸಾಹೋ ಚಿತ್ರಕ್ಕೆ ಸೌಂಡ್ ಇಂಜಿನಿಯರ್ ಆಗಿ ಕೆಲಸ ಮಾಡಿದ್ದ ಉದಯ್ ಕುಮಾರ್ ಅವರು ಪ್ರಿಯಾಂಕಾ ಉಪೇಂದ್ರ ಅಭಿನಯದ ದೇವಕಿ ಚಿತ್ರಕ್ಕೂ ಕೆಲಸ ಮಾಡಲಿದ್ದಾರೆ.

ಅರ್ಜುನ್ ಸರ್ಜಾ ವಿರುದ್ಧ ಶೃತಿ MeToo ಆರೋಪ; ವಿಸ್ಮಯ ಚಿತ್ರ ನಿರ್ಮಾಪಕನಿಂದ ಹೊಸ ಬಾಂಬ್!
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ಮಯ ಚಿತ್ರ ನಿರ್ಮಾಪಕ ಉದಯ್ ಕುಮಾರ್...

ಬೆಂಗಳೂರು: ಕುಡಿತ ಮತ್ತಿನಲ್ಲಿ ಡಿಜಿ ಕಚೇರಿ ಕ್ಲರ್ಕ್ ನನ್ನು ಮಹಡಿಯಿಂದ ತಳ್ಳಿ ಹತ್ಯೆ
ವಿಕಾಸಸೌಧದಲ್ಲಿ ವಿಭಾಗ ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ರಾಜು ಎಂಬಾತ ಪೊಲೀಸ್ ನಿರ್ದೇಶನಾಲಯದಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ಉದಯ್...

