ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.