Udayagiri roits

ಉದಯಗಿರಿ ಗಲಭೆ ಪ್ರಕರಣ: ಸತೀಶ್ ಗಡಿಪಾರು ಮಾಡಿದ್ರೆ ಸಹಿಸೋದಿಲ್ಲ; ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ
ರಾಜ್ಯ

ಉದಯಗಿರಿ ಗಲಭೆ ಪ್ರಕರಣ: ಸತೀಶ್ ಗಡಿಪಾರು ಮಾಡಿದ್ರೆ ಸಹಿಸೋದಿಲ್ಲ; ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಮುಸ್ಲಿಮರು ಸೆಕ್ಸ್ ಸ್ಕ್ಯಾಂಡಲ್, ಡ್ರಗ್ ಮಾಫಿಯಾ, ಗಾಂಜಾ, ಗ್ಯಾಸ್ ಫಿಲ್ಲಿಂಗ್, ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ಮೌಲ್ವಿಯನ್ನು ಗಡಿಪಾರು ಮಾಡಬೇಕು. ಅದನ್ನ ಬಿಟ್ಟು ಸತೀಶ್ ಗಡಿಪಾರು ಮಾಡಿದ್ರೆ ನಾವು ಸಹಿಸೋದಿಲ್ಲ.

ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್‌ ಸಿಂಹ ವಿರುದ್ಧ FIR ದಾಖಲು
ರಾಜ್ಯ

ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್‌ ಸಿಂಹ ವಿರುದ್ಧ FIR ದಾಖಲು

ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಪ್ರತಾಪ್ ಸಿಂಹ ಅವರು, ‘ದೇಶ ಇಬ್ಭಾಗವಾದಾಗಲೇ ಮುಸ್ಲಿಮರು ಈ ದೇಶ ಬಿಟ್ಟು ತೊಲಗಿಬಿಡಬೇಕಿತ್ತು. ಇಲ್ಲಿ ಉಳಿದಕೊಂಡವರು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ ಹೇಳಿ? ಎಂದು ಹೇಳಿದ್ದರು.

Mysuru ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಗಲಭೆಗೆ ಪ್ರಚೋದನೆ ನೀಡಿದ್ದ ಮೌಲ್ವಿ ಬಂಧನ
ರಾಜ್ಯ

Mysuru ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಗಲಭೆಗೆ ಪ್ರಚೋದನೆ ನೀಡಿದ್ದ ಮೌಲ್ವಿ ಬಂಧನ

ಮುಫ್ತಿ ಮುಸ್ತಾಕ್ ಬಂಧಿತ ಆರೋಪಿ. ಘಟನೆ ನಡೆದು 11 ದಿನಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಮೌಲ್ವಿಯ ವಿಡಿಯೋವೊಂದು ವೈರಲ್ ಆಗಿತ್ತು.

ಉದಯಗಿರಿ ಗಲಭೆ ಪ್ರಕರಣ: ಆರೋಪಿಗಳಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ- ಪ್ರತಾಪ್ ಸಿಂಹ
ರಾಜಕೀಯ

ಉದಯಗಿರಿ ಗಲಭೆ ಪ್ರಕರಣ: ಆರೋಪಿಗಳಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ- ಪ್ರತಾಪ್ ಸಿಂಹ

ಪೊಲೀಸರು ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಅಪರಾಧಿಗಳ ಬಂಧನದಲ್ಲಿ ವಿಳಂಬವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ.

ಉದಯಗಿರಿ ಗಲಭೆ ಪ್ರಕರಣ: 5-6 ಮಂದಿ ವಶಕ್ಕೆ, ಕಲ್ಲು ತೂರಾಟಕ್ಕೆ ವ್ಯಕ್ತಿಯ ಪ್ರಚೋದನಕಾರಿ ಭಾಷಣ ಕಾರಣ?
ರಾಜ್ಯ

ಉದಯಗಿರಿ ಗಲಭೆ ಪ್ರಕರಣ: 5-6 ಮಂದಿ ವಶಕ್ಕೆ, ಕಲ್ಲು ತೂರಾಟಕ್ಕೆ ವ್ಯಕ್ತಿಯ ಪ್ರಚೋದನಕಾರಿ ಭಾಷಣ ಕಾರಣ?

ಗಲಭೆ ನಡೆಯುವ ಮುನ್ನ ಮುಫ್ತಿ ಮುಷ್ತಾಕ್​​ ಮಕ್ಬೋಲಿ ಎಂಬ ವ್ಯಕ್ತಿ ಮೈಕ್ ಹಿಡಿದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ.