ದೇಶಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಬಿಹಾರದ ಕೋರ್ಟ್ ನಲ್ಲಿ ಸ್ಟಾಲಿನ್, ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು
ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.