ರಾಜ್ಯರಾಜಸ್ತಾನದ ಉದಯಪುರದಲ್ಲಿ ಟೈಲರ್ ಹತ್ಯೆ ಮಾಡಿದವರನ್ನು ಗಲ್ಲಿಗೇರಿಸಬೇಕು: ಸಿಎಂ ಬಸವರಾಜ ಬೊಮ್ಮಾಯಿ
ರಾಜಸ್ತಾನದ ಉದಯಪುರದಲ್ಲಿ ಟೈಲರ್ ನ್ನು ಬರ್ಬರವಾಗಿ ಹತ್ಯೆ ಮಾಡಿದ್ದು ಅಮಾನವೀಯ ಮತ್ತು ಅತ್ಯಂತ ಹೇಯ ಕೃತ್ಯ. ಇದನ್ನು ಗಂಭೀರವಾಗಿ ತೆಗೆದುಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪೂರ್ಣ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.