ದೇಶಮುಂಬೈ: ಸಿಎಂ ಉದ್ಧವ್ ಠಾಕ್ರೆ ನಿವಾಸ ಬಳಿ ವಾಂಟೆಡ್ ಕ್ರಿಮಿನಲ್ ಬಂಧನ; ಪಿಸ್ತೂಲ್, ಮದ್ದುಗುಂಡು ವಶ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಬಳಿ ವಾಂಟೆಡ್ ಕ್ರಿಮಿನಲ್ ನ್ನು ಬಂಧಿಸಿ ಆತನಿಂದ ದೇಶಿ ನಿರ್ಮಿತ ಪಿಸ್ತೂಲ್, ಏಳು ಜೀವಂತ ಮದ್ದು ಗುಂಡುಗಳನ್ನು, ಸಿಡಿಮದ್ದುಗಳನ್ನು ಪೊಲೀಸರು ಮಂಗಳವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ.