Uddav Thackeray

ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟು: ರಾಜ್ಯಪಾಲ ಕೊಶ್ಯಾರಿ, ಸ್ಪೀಕರ್ ಪಾತ್ರವೇನು?
ದೇಶ

ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟು: ರಾಜ್ಯಪಾಲ ಕೊಶ್ಯಾರಿ, ಸ್ಪೀಕರ್ ಪಾತ್ರವೇನು?

ಮಹಾರಾಷ್ಟ್ರ ಸರ್ಕಾರ ಈಗ ದೇಶದ ರಾಜಕೀಯದ ಕೇಂದ್ರಬಿಂದು. ಶಿವಸೇನೆ ನಾಯಕ ಏಕನಾಥ್ ಶಿಂಧೆ ಬಂಡಾಯವೆದ್ದು ತಮ್ಮ ಜೊತೆ 37 ಶಾಸಕರನ್ನು ಕರೆದುಕೊಂಡು ಗುವಾಹಟಿಯ ಹೊಟೇಲ್‌ನಲ್ಲಿ ಬೀಡುಬಿಟ್ಟಿದ್ದು, ಮಹಾ ವಿಕಾಸ್ ಅಘಾಡಿ ಸರ್ಕಾರ ಬಿದ್ದುಹೋಗುವ ಲಕ್ಷಣಗಳು ಗೋಚರಿಸುತ್ತಿವೆ.

'ನನಗೆ 37 ಶಾಸಕರ ಬೆಂಬಲವಿದೆ' ಎಂದ ಏಕನಾಥ್ ಶಿಂಧೆ: 'ಸದನದಲ್ಲಿ ಸಾಬೀತುಪಡಿಸಿ' ಎಂದ ಶರದ್ ಪವಾರ್
ದೇಶ

'ನನಗೆ 37 ಶಾಸಕರ ಬೆಂಬಲವಿದೆ' ಎಂದ ಏಕನಾಥ್ ಶಿಂಧೆ: 'ಸದನದಲ್ಲಿ ಸಾಬೀತುಪಡಿಸಿ' ಎಂದ ಶರದ್ ಪವಾರ್

ಗುವಾಹಟಿಯ ಹೊಟೇಲ್ ಮುಂದೆ ಗುಂಪಿನಲ್ಲಿ ಫೋಟೋ ತೆಗೆದುಕೊಂಡು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ತಮಗೆ 37 ಶಾಸಕರ ಬೆಂಬಲವಿದೆ ಎಂದು ತೋರಿಸಿದ್ದಾರೆ. ಆ ಮೂಲಕ ಪಕ್ಷಾಂತರ ವಿರೋಧಿ ಕಾನೂನಿನಿಂದ ತಪ್ಪಿಸಿಕೊಳ್ಳುವ ಆಲೋಚನೆ ಏಕನಾಥ್ ಶಿಂಧೆಯದ್ದು. ನಿನ್ನೆ ಗುವಾಹಟಿಯಲ್ಲಿ ತೆಗೆದ ಗ್ರೂಪ್ ಫೋಟೋದಲ್ಲಿ 9 ಸ್ವತಂತ್ರ ಶಾಸಕರೂ ಇದ್ದಾರೆ.

ಪತನದತ್ತ 'ಮಹಾ' ಮೈತ್ರಿ ಸರ್ಕಾರ: ಕಂಗನಾ ರಾನಾವತ್ ಹಳೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್!
ಬಾಲಿವುಡ್

ಪತನದತ್ತ 'ಮಹಾ' ಮೈತ್ರಿ ಸರ್ಕಾರ: ಕಂಗನಾ ರಾನಾವತ್ ಹಳೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್!

ಅದು 2020ರ ಸೆಪ್ಟೆಂಬರ್‌, ಅಕ್ರಮ ನಿರ್ಮಾಣದ ಆರೋಪದ ಮೇಲೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಬಾಲಿವುಡ್ ನಟಿ ಕಂಗನಾ ರಾನಾವತ್ ಅವರ ಮುಂಬೈ ಕಚೇರಿಯನ್ನು ನೆಲಸಮಗೊಳಿಸಿತ್ತು. 

ಮಹಾರಾಷ್ಟ್ರ ಸರ್ಕಾರ ಕಗ್ಗಂಟು: ಸಿಎಂ ಉದ್ಧವ್ ಗೆ ಮತ್ತಷ್ಟು ಸಂಕಷ್ಟ, ಮತ್ತೆ ಮೂವರು ಶಿವಸೇನೆ ಶಾಸಕರು ಶಿಂಧೆ ಬಣಕ್ಕೆ, ಫಡ್ನವೀಸ್ ನೇತೃತ್ವದಲ್ಲಿ ಬಿಜೆಪಿ ತಂತ್ರ!
ದೇಶ

ಮಹಾರಾಷ್ಟ್ರ ಸರ್ಕಾರ ಕಗ್ಗಂಟು: ಸಿಎಂ ಉದ್ಧವ್ ಗೆ ಮತ್ತಷ್ಟು ಸಂಕಷ್ಟ, ಮತ್ತೆ ಮೂವರು ಶಿವಸೇನೆ ಶಾಸಕರು ಶಿಂಧೆ ಬಣಕ್ಕೆ, ಫಡ್ನವೀಸ್ ನೇತೃತ್ವದಲ್ಲಿ ಬಿಜೆಪಿ ತಂತ್ರ!

ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಇತ್ತ ಸರ್ಕಾರ ಉಳಿಸಲು ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ ನಾಯಕರು, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದರೆ ಮತ್ತೊಂದೆಡೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮುಂಬೈಯಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ತಂತ್ರಗಾರಿಕೆ ಮುಂದುವರಿದಿದೆ. 

ಏಕನಾಥ್ ಶಿಂಧೆಗೆ ಸಿಎಂ ಆಫರ್ ನೀಡಿದ ಉದ್ಧವ್ ಠಾಕ್ರೆ: ಸಾರಾಸಗಟಾಗಿ ತಳ್ಳಿಹಾಕಿದ ಬಂಡಾಯ ನಾಯಕ
ದೇಶ

ಏಕನಾಥ್ ಶಿಂಧೆಗೆ ಸಿಎಂ ಆಫರ್ ನೀಡಿದ ಉದ್ಧವ್ ಠಾಕ್ರೆ: ಸಾರಾಸಗಟಾಗಿ ತಳ್ಳಿಹಾಕಿದ ಬಂಡಾಯ ನಾಯಕ

ಶಿವಸೇನೆಯಲ್ಲಿನ ಬೃಹತ್ ಬಂಡಾಯದ ನಂತರ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾಗುತ್ತದೆ ಎಂಬ ಮಾತುಗಳ ನಡುವೆ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನದ ಅವಕಾಶ ನೀಡಲಾಗಿದೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮುಖ್ಯಮಂತ್ರಿ ಸ್ಥಾನದ ಆಮಿಷವೊಡ್ಡಿದರೂ ಕೂಡ ಏಕನಾಥ್ ಶಿಂಧೆ ಅದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ 2 ವರ್ಷ: ಸಿಎಂ ಉದ್ಧವ್ ಠಾಕ್ರೆ ಹೇಳಿದ್ದೇನು? 
ದೇಶ

ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ 2 ವರ್ಷ: ಸಿಎಂ ಉದ್ಧವ್ ಠಾಕ್ರೆ ಹೇಳಿದ್ದೇನು? 

ತಮ್ಮ ಸರ್ಕಾರದ ಈ ಎರಡು ವರ್ಷಗಳ ಅವಧಿಯಲ್ಲಿ ಬಹುತೇಕ ಸಮಯವನ್ನು ಕೋವಿಡ್-19 ನಿರ್ವಹಣೆಯಲ್ಲಿ ತೊಡಗಿದ್ದು ಮಹಾ ವಿಕಾಸ ಅಘಾಡಿ(MVA) ಸಮಸ್ಯೆ ಮತ್ತು ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಚುನಾವಣೆಯಲ್ಲಿ ಏಕಾಂಗಿ ಹೋರಾಟದ ಘೋಷಣೆ: ಕಾಂಗ್ರೆಸ್ ನಿರ್ಧಾರವನ್ನು ಟೀಕಿಸಿದ 'ಮಹಾ' ಸಿಎಂ ಉದ್ಧವ್ ಠಾಕ್ರೆ 
ದೇಶ

ಚುನಾವಣೆಯಲ್ಲಿ ಏಕಾಂಗಿ ಹೋರಾಟದ ಘೋಷಣೆ: ಕಾಂಗ್ರೆಸ್ ನಿರ್ಧಾರವನ್ನು ಟೀಕಿಸಿದ 'ಮಹಾ' ಸಿಎಂ ಉದ್ಧವ್ ಠಾಕ್ರೆ 

ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಮಹಾ ವಿಕಾಸ್ ಅಘಡಿ ಎಂದು ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದವು. ಆದರೆ ನಿನ್ನೆ ಶಿವಸೇನೆಯ 55ನೇ ವರ್ಷಾಚರಣೆ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವ ವೇಳೆ ಸಿಎಂ ಉದ್ಧವ್ ಠಾಕ್ರೆ ಕಾಂಗ್ರೆಸ್ ಬಗ್ಗೆ ಹೇಳಿರುವ ಮಾತು ಚರ್ಚೆಯ ವಿಷಯವಾಗಿದೆ.

ನಮ್ಮ ಸರ್ಕಾರವನ್ನು ಇಡಿ, ಸಿಬಿಐ ತನಿಖೆಗಳಿಂದ ಬೆದರಿಸಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆ 
ದೇಶ

ನಮ್ಮ ಸರ್ಕಾರವನ್ನು ಇಡಿ, ಸಿಬಿಐ ತನಿಖೆಗಳಿಂದ ಬೆದರಿಸಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆ 

ಬಿಜೆಪಿ ಹಗೆತನದ ರಾಜಕೀಯದಲ್ಲಿ ತೊಡಗಿದ್ದು, ಮಹಾ ವಿಕಾಸ ಅಘಡಿ(ಎಂವಿಎ) ಸರ್ಕಾರ ಜಾರಿ ನಿರ್ದೇಶನಾಲಯ, ಸಿಬಿಐಯಂತಹ ತನಿಖೆಗಳಿಂದ ಬೆದರಿಸಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಸುಶಾಂತ್ ಸಿಂಗ್ ಸಾವು ದುರದೃಷ್ಟಕರ, ಕೆಲವರು ಇದರಲ್ಲಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ: ಉದ್ಧವ್ ಠಾಕ್ರೆ 
ದೇಶ

ಸುಶಾಂತ್ ಸಿಂಗ್ ಸಾವು ದುರದೃಷ್ಟಕರ, ಕೆಲವರು ಇದರಲ್ಲಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ: ಉದ್ಧವ್ ಠಾಕ್ರೆ 

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿದ್ದಾರೆ.