ದೇಶದೇಶಭಕ್ತಿ ಕುರಿತು ನಮಗೆ ಪಾಠ ಮಾಡಬೇಡಿ, ನಿಮ್ಮ ಹಿಂದುತ್ವ ವಾದವನ್ನು ಸ್ಪಷ್ಟಪಡಿಸಿ: ಬಿಜೆಪಿಗೆ ಶಿವಸೇನೆ
ದೇಶಭಕ್ತಿ ಕುರಿತು ನಮಗೆ ಪಾಠ ಮಾಡುವ ಅಗತ್ಯವಿಲ್ಲ. ದೇಶಭಕ್ತಿ ಕುರಿತು ನಮಗೆ ಪಾಠ ಹೇಳುವ ದಿನಗಳಿನ್ನೂ ಬಂದಿಲ್ಲ, ಮೊದಲು ನಿಮ್ಮ ಹಿಂದುತ್ವ ವಾದದ ಕುರಿತು ಸ್ಪಷ್ಟಪಡಿಸಿ ಎಂದು ಬಿಜೆಪಿಗೆ ಶಿವಸೇನೆ ಹೇಳಿದೆ...