ದೇಶಮಧ್ಯಂತರ ಚುನಾವಣೆಗೆ ಸಿದ್ಧರಿದ್ದೇವೆ: ಶಿವಸೇನೆಗೆ ಸಿಎಂ ಫಡ್ನವೀಸ್
ರೈತರ ಸಾಲ ಮನ್ನಾ ಮಾಡದಿದ್ದರೆ ಬಿಜೆಪಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಎಚ್ಚರಿಸಿದ್ದ ಶಿವಸೇನೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಿರುಗೇಟು ನೀಡಿದ್ದು, ಮಧ್ಯಂತರ ಚುನಾವಣೆಗೆ ನಾವು ಸಿದ್ಧರಿದ್ದೇವೆಂದು...