Uddhav Thackeray

ಪ್ರತ್ಯೇಕ ಗುಂಪು ರಚಿಸಲು 12 ಶಿವಸೇನೆ ಸಂಸದರು ಸಜ್ಜು; ಹಲವು ನಾಯಕರನ್ನು ಪಕ್ಷದಿಂದ ಕಿತ್ತೆಸೆದ ಉದ್ಧವ್ ಠಾಕ್ರೆ!
ತಮ್ಮ ತಂದೆ ಬಾಳ್ ಠಾಕ್ರೆ ಕಟ್ಟಿದ ಪಕ್ಷದ ನಿಯಂತ್ರಣಕ್ಕಾಗಿ ಏಕನಾಥ್ ಶಿಂಧೆ ಜೊತೆ ಯುದ್ಧದಲ್ಲಿ ಸಿಲುಕಿರುವ ಶಿವಸೇನೆಯ ಉದ್ಧವ್ ಠಾಕ್ರೆ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಹಲವಾರು ಪ್ರಮುಖ ನಾಯಕರನ್ನು ವಜಾಗೊಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಶಿವಸೇನೆ ಬೆಂಬಲ- ಉದ್ಧವ್ ಠಾಕ್ರೆ ಘೋಷಣೆ
ಇದೇ ತಿಂಗಳ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನೆ ತೀರ್ಮಾನಿಸಿದೆ.

ಸಿಎಂ ಆದ ಬೆನ್ನಲ್ಲೇ ಉದ್ಧವ್ ಠಾಕ್ರೆ ಕೈಗೊಂಡಿದ್ದ ಯೋಜನೆ ಬದಲಿಸಲು ಮುಂದಾದ ಏಕನಾಥ್ ಶಿಂಧೆ
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ನೂತನ ಸಿಎಂ ಏಕನಾಥ್ ಶಿಂಧೆ ಅವರು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಕನಸಿನ ಯೋಜನೆಯೊಂದನ್ನು ಬದಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಶಿವಸೇನೆಯ 'ಬಿಲ್ಲು- ಬಾಣ' ಚಿಹ್ನೆಯನ್ನು ಯಾರೂ ಕಸಿಯಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆ
ಕೆಲವು ಮಾಧ್ಯಮ ವಲಯಗಳಲ್ಲಿನ ಊಹಾಪೋಹಗಳನ್ನು ತಳ್ಳಿಹಾಕಿರುವ ಶಿವಸೇನಾ ಅಧ್ಯಕ್ಷ, ಉದ್ಧವ್ ಠಾಕ್ರೆ, ಪಕ್ಷದ ಐಕಾನಿಕ್ 'ಬಿಲ್ಲು ಮತ್ತು ಬಾಣ' ಚುನಾವಣಾ ಚಿಹ್ನೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಶುಕ್ರವಾರ ಪ್ರತಿಪಾದಿಸಿದ್ದಾರೆ.

ಮಹಾ 'ಸಂಘರ್ಷ': ವಿಶ್ವಾಸಮತ ಗೆದ್ದ ಶಿಂಧೆ, ಮಹಾರಾಷ್ಟ್ರದಲ್ಲಿ ಇನ್ನು ಏಕನಾಥ್ ದರ್ಬಾರ್!
ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಮಹಾ 'ಸಂಘರ್ಷ': ಸ್ಪೀಕರ್ ಚುನಾವಣೆ: ಖಾಸಗಿ ಹೊಟೆಲ್ ನಿಂದ ವಿಧಾನಸಭೆಯತ್ತ ಶಿವಸೇನೆ ರೆಬೆಲ್ ಶಾಸಕರು!
ಮಹಾರಾಷ್ಟ್ರದಲ್ಲಿ ರೆಬೆಲ್ ಶಾಸಕರ ನಾಯಕ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ರಚನೆಯಾದ ಹೊರತಾಗಿಯೂ ರಾಜಕೀಯ ಗೊಂದಲ ಮುಂದುವರೆದಿದ್ದು, ವಿಶ್ವಾಸ ಮತ ಯಾಚನೆ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಸ್ಪೀಕರ್ ಚುನಾವಣೆಗೆ ವೇದಿಕೆ ಸಜ್ಜಾಗಿದೆ.

ಮಹಾರಾಷ್ಟ್ರ ವಿಧಾನಸಭೆ: ಶಿವಸೇನೆ ರೆಬೆಲ್ ಬಣದ ಮೇಲುಗೈ: ಬಿಜೆಪಿ ಅಭ್ಯರ್ಥಿ ನಾರ್ವೇಕರ್ ಸ್ಪೀಕರ್ ಆಗಿ ಆಯ್ಕೆ!
ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದ್ದು, ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಯನ್ನು ಶಿವಸೇನೆಯಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ
ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ತಮ್ಮ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ಶಿವಸೇನಾ ನಾಯಕನ ಸ್ಥಾನದಿಂದ ವಜಾಗೊಳಿಸಿದ್ದಾರೆ.

ಅಮಿತ್ ಶಾ ಮೊದಲೇ ಇದನ್ನು ಮಾಡಿದಿದ್ದರೆ, ಅಘಾಡಿ ಸರ್ಕಾರವೇ ಇರುತ್ತಿರಲಿಲ್ಲ; ಮೆಟ್ರೋ ಶೆಡ್ ಸ್ಥಳ ಬದಲಾವಣೆ ಬೇಡ: ಉದ್ಧವ್ ಠಾಕ್ರೆ
ತಮ್ಮ ಸರ್ಕಾರ ಕೈಗೊಂಡಿದ್ದ ಮೆಟ್ರೋ ಶೆಡ್ ಸ್ಥಳ ತೀರ್ಮಾನ ಬದಲಾವಣೆ ಬೇಡ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನೂತನ ಶಿಂದೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

