Uddhav Thackeray

ಉದ್ಧವ್ ಠಾಕ್ರೆ ಕೆಳಗಿಳಿಸಿ, ಫಡ್ನವಿಸ್ 'ರೆಕ್ಕೆ' ಕತ್ತರಿಸಿದ ಬಿಜೆಪಿ: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದು ಕಮಲ ನಾಯಕರ 'ಟ್ರಿಕಿ' ಗೇಮ್!
ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡಿ ದೇವೇಂದ್ರ ಫಡ್ನವೀಸ್ ಅವರಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಬಿಜೆಪಿ ಎಲ್ಲ ರಾಜಕೀಯ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಅವನತಿಯ ಕಡೆಗೆ ಪ್ರಯಾಣ ಪ್ರಾರಂಭ: ಉದ್ಧವ್ ರಾಜೀನಾಮೆ ಬಳಿಕ ಟ್ವೀಟ್ ನಲ್ಲಿ ಕೆಣಕಿದ ರಾಜ್ ಠಾಕ್ರೆ!
ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಮರುದಿನ ಅವರ ಸೋದರ ಸಂಬಂಧಿ, ರಾಜಕೀಯ ವಿರೋಧಿ ರಾಜ್ ಠಾಕ್ರೆ ಟ್ವೀಟ್ ಮಾಡಿದ್ದು ಉದ್ಧವ್ ಠಾಕ್ರೆ ಅವರನ್ನ ಕೆಣಕಿದ್ದಾರೆ.

ಮಹಾರಾಷ್ಟ್ರ ನೂತನ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವಿಸ್ ಗೆ ಶುಭ ಕೋರಿದ ಉದ್ಧವ್ ಠಾಕ್ರೆ
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಪಢ್ನವಿಸ್ ಅವರಿಗೆ ನಿರ್ಗಮಿತ ಮುಖ್ಯಮಂತ್ರಿ...

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ರಾಜೀನಾಮೆ ಸಲ್ಲಿಸಿದ ಉದ್ಧವ್ ಠಾಕ್ರೆ
ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಉದ್ಧವ್ ಠಾಕ್ರೆ ಅವರು ಬುಧವಾರ ರಾತ್ರಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ...

ಮಹಾ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ
ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ...

'ಮಹಾ ಸಂಘರ್ಷ': 'ವಿಧಾನಸಭೆ ಅಧಿವೇಶನವೇ ಪರಿಹಾರ'; ಶಿವಸೇನೆ ಅರ್ಜಿ ವಿಚಾರಣೆ ಆರಂಭಿಸಿದ ಸುಪ್ರೀಂ ಕೋರ್ಟ್
ವಿಶ್ವಾಸ ಮತ ಯಾಚನೆಗೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ನಿರ್ಧಾರದ ವಿರುದ್ಧ ಶಿವಸೇನೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ರಾಜಕೀಯ 'ಸಂಘರ್ಷ' ಇತ್ಯರ್ಥಕ್ಕೆ ವಿಧಾನಸಭೆ ಅಧಿವೇಶನವೇ ಪರಿಹಾರ ಎಂದು ಅಭಿಪ್ರಾಯಪಟ್ಟಿದೆ.

ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ ಸೂಚಿಸಿ: ಮಾಹಾರಾಷ್ಟ್ರ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ
ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನೊಳಗೊಂಡ ಬಿಜೆಪಿ ನಾಯಕರ ನಿಯೋಗ ಮಂಗಳವಾರ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ, ಎಂವಿಎ ಸರ್ಕಾರ ಬಹುಮತ...

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್: ಬಿಜೆಪಿ ಸಂಪರ್ಕದಲ್ಲಿದ್ದ ಮುಖ್ಯಮಂತ್ರಿ!
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಸಿಎಂ ಉದ್ಧವ್ ಠಾಕ್ರೆ ಜೂ.22 ರಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಈಗ ಬಹಿರಂಗವಾಗಿದೆ.

ಪಕ್ಷ ಬಿಟ್ಟು ಹೋಗಲು ಇಚ್ಛಿಸುವವರು ಹೋಗಲಿ... ನಾನು ಹೊಸ ಶಿವಸೇನೆ ಕಟ್ಟುತ್ತೇನೆ: ಸಿಎಂ ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ರಾತ್ರಿ ಬಂಡಾಯ ನಾಯಕ ಏಕನಾಥ್ ಶಿಂಧೆ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದು ಪಕ್ಷಕ್ಕೆ ಮತ ಹಾಕಿದ ಶಿವಸೇನೆ ನಾಯಕರನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ

