Uddhav Thackeray

ಕಾಂಗ್ರೆಸ್, ಎನ್‌ಸಿಪಿ ಜೊತೆಗಿನ ‘ಅಸಹಜ ಮೈತ್ರಿ’ಯನ್ನು ಉದ್ಧವ್ ಠಾಕ್ರೆ ಕಡಿದುಕೊಳ್ಳಬೇಕು: ಏಕನಾಥ್ ಶಿಂಧೆ
ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಒಕ್ಕೂಟವು ‘ಅಸಹಜ ಮೈತ್ರಿಯಾಗಿದ್ದು, ಕೂಡಲೇ ಉದ್ಧವ್ ಠಾಕ್ರೆ ಅದನ್ನು ಕಡಿದುಕೊಳ್ಳಬೇಕು ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ.

ಮಹಾ ರಾಜಕೀಯ ಬಿಕ್ಕಟ್ಟು: ರಾಜೀನಾಮೆ ನೀಡಲು ಸಿದ್ಧ ಎಂದ ಸಿಎಂ ಉದ್ಧವ್ ಠಾಕ್ರೆ
ತಮ್ಮ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡ ನಂತರ ಮೊದಲ ಬಾರಿಗೆ ಫೇಸ್ ಬುಕ್ ಲೈವ್ ಮೂಲಕ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ತಾವು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ.

'ಮಹಾ' ರಾಜಕೀಯ ಬಿಕ್ಕಟ್ಟು: 46 ಶಾಸಕರ ಬೆಂಬಲವಿದೆ ಎಂದ ಏಕನಾಥ್ ಶಿಂಧೆ, ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದ ಶಿವಸೇನೆ
ಜೂನ್ 21ರಂದು ಭುಗಿಲೆದ್ದ ಮಹಾರಾಷ್ಟ್ರ ರಾಜಕೀಯ ನಾಟಕದ ಕೇಂದ್ರಬಿಂದು ಈಗ ಗುವಾಹಟಿಗೆ ಸ್ಥಳಾಂತರಗೊಂಡಿದೆ. ಶಿವಸೇನೆಯ ಪ್ರಬಲ ವ್ಯಕ್ತಿ, ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಮೊದಲಿಗೆ ತಂಗಿದ್ದ ಸೂರತ್‌ನ ಲೆ ಮೆರಿಡಿಯನ್ ಹೋಟೆಲ್‌ನಿಂದ ಮಧ್ಯರಾತ್ರಿ ಗುವಾಹಟಿಗೆ

ಮಹಾರಾಷ್ಟ್ರ ಸಿಎಂಗೆ ಕೊರೋನಾ ಪಾಸಿಟಿವ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಧವ್ ಠಾಕ್ರೆ ಸಂಪುಟ ಸಭೆ
ಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ.

ಗುಜರಾತ್ ಬಿಜೆಪಿಯ ಸಿಆರ್ ಪಾಟೀಲ್ ದೀರ್ಘಕಾಲದಿಂದಲೂ ಏಕನಾಥ್ ಶಿಂಧೆ ಜೊತೆ ಸಂಪರ್ಕದಲ್ಲಿದ್ದರು: ಮೂಲಗಳು
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಬಿರುಕು ಮೂಡಿದ್ದು ಶಿವಸೇನೆಯ ಬಂಡಾಯ ಶಾಸಕರು ಗುಜರಾತ್ ಸೂರತ್ ನಲ್ಲಿ ಬೀಡುಬಿಟ್ಟಿದ್ದಾರೆ.

ಮಹಾರಾಷ್ಟ್ರ: ವಿಧಾನಪರಿಷತ್ ಚುನಾವಣೆ ಬಳಿಕ ಶಿವಸೇನೆ ಶಾಸಕರೊಂದಿಗೆ ಏಕನಾಥ್ ಶಿಂಧೆ ನಾಪತ್ತೆ, ತುರ್ತು ಸಭೆ ಕರೆದ ಉದ್ಧವ್ ಠಾಕ್ರೆ
ಮಹಾರಾಷ್ಟ್ರದಲ್ಲಿ ಶಿವಸೇನೆ ವಿಭಜನೆಯ ಹಾದಿ ಹಿಡಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಇದಕ್ಕೆ ಇಂಬು ನೀಡುವಂತೆ ಇದೀಗ ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಏಕನಾಥ್ ಶಿಂಧೆ ಅವರು ಕೆಲ ಶಾಸಕರೊಂದಿಗೆ...

ಹೈರ್ ಅಂಡ್ ಫೈರ್.. ಯೂಸ್ ಅಂಡ್ ಥ್ರೋ; ಅಗ್ನಿಪಥ್ ವಿರೋಧಿಸಿ ಕೇಂದ್ರಕ್ಕೆ ಉದ್ಧವ್ ಠಾಕ್ರೆ ಚಾಟಿ
ಸಶಸ್ತ್ರ ಪಡೆಗಳಿಗೆ ಅಲ್ಪಾವಧಿಯ ನೇಮಕಾತಿ ಯೋಜನೆಯಾದ ಅಗ್ನಿಪಥ್ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು ಕೇಂದ್ರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.

ಶಿವಾಜಿ ಪ್ರತಿಮೆ ವಿರೂಪ: ಕನ್ನಡಿಗರದ್ದು ವಿಕೃತ ಮನಸ್ಥಿತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಉದ್ಧವ್ ಠಾಕ್ರೆ ಒತ್ತಾಯ
ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿರುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎನ್ ಸಿಪಿ ಗಾಂಧಿ-ನೆಹರು ಸಿದ್ಧಾಂತಕ್ಕೆ ಬದ್ಧ, ಉದ್ಧವ್ ಠಾಕ್ರೆ ಮೃದು ಸ್ವಭಾವದ ವ್ಯಕ್ತಿ: ಶರದ್ ಪವಾರ್
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು "ಮೃದು ಸ್ವಭಾವದ ವ್ಯಕ್ತಿ" ಮತ್ತು ಜವಾಬ್ದಾರಿಯನ್ನು ಎದುರಿಸುವಾಗ ಹಿಂದೆ ಸರಿಯುವುದಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್...

