Uddhav Thackeray

ಸಿಎಂ ಉದ್ಧವ್ ಠಾಕ್ರೆ ಜೊತೆ ಅಭಿವೃದ್ಧಿ ವಿಷಯಗಳ ಚರ್ಚೆಯಾಗಿದೆ ಹೊರತು ರಾಜಕೀಯವಲ್ಲ: ಶರದ್ ಪವಾರ್
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆಗಿನ ಸಭೆಯಲ್ಲಿ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೇಗೆ ತ್ವರಿತಗೊಳಿಸುವುದು ಎಂಬುದರ ಬಗ್ಗೆ ಚರ್ಚಿಸಲಾಗಿದೆ ಹೊರತು ರಾಜಕೀಯ ವಿಷಯವನಲ್ಲ. ಇದನ್ನು ಬೇರೆ ರೀತಿ ಅರ್ಥೈಸಿಕೊಳ್ಳಬಾರದು ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ತೌಕ್ತೆ ಚಂಡಮಾರುತ: 'ಮಹಾ' ಪರಿಸ್ಥಿತಿ ಪರಿಶೀಲಿಸಿದ ಉದ್ಧವ್ ಠಾಕ್ರೆ, 12 ಸಾವಿರ ಜನರ ಸ್ಥಳಾಂತರ
ಮಹಾರಾಷ್ಟ್ರದಲ್ಲೂ ತೌಕ್ತೆ ಚಂಡಮಾರುತ ದೊಡ್ಡ ಅವಾಂತರ ಸೃಷ್ಟಿಸಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಮುಂಬೈ, ಥಾಣೆ ಮತ್ತು ಇತರೆ ಕರಾವಳಿ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಶೀಲಿಸಿದರು.

ಮಹಾರಾಷ್ಟ್ರ ಕೋವಿಡ್ ಪರಿಸ್ಥಿತಿ ಕುರಿತು ಸಿಎಂ ಉದ್ಧವ್ ಠಾಕ್ರೆ ಜತೆ ಮೋದಿ ಚರ್ಚೆ
ಮಹಾರಾಷ್ಟ್ರದ ಕೋವಿಡ್-19 ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿದ್ದಾರೆ.

ಮಹಾರಾಷ್ಟ್ರ ಕೋವಿಡ್ ಆಸ್ಪತ್ರೆ ಅಗ್ನಿ ದುರಂತ: ತನಿಖೆಗೆ ಸಿಎಂ ಉದ್ಧವ್ ಠಾಕ್ರೆ ಆದೇಶ, ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ
ವಿರಾರ್ ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ.

ನಾಸಿಕ್ ಆಸ್ಪತ್ರೆಯ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮಹಾ ಸಿಎಂ
ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದಾಗಿ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20 ಕೋವಿಡ್-19 ರೋಗಿಗಳೂ ಸೇರಿ ಒಟ್ತು 22 ಮಂದಿ ಸಾವನ್ನಪ್ಪಿದ್ದಾರೆ.

ಮೋದಿ ಜತೆ ಫೋನ್‌ನಲ್ಲಿ ಆಕ್ಸಿಜನ್ ಸಮಸ್ಯೆ ಚರ್ಚಿಸಲು ಯತ್ನಿಸಿದೆ, ಆದರೆ ಅವರು ಚುನಾವಣೆಯಲ್ಲಿ ಬ್ಯುಸಿ: ಉದ್ಧವ್ ಠಾಕ್ರೆ
ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದೆ. ಆದರೆ ಅವರು ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದರಿಂದ...

ಕೋವಿಡ್ -19 ಅನ್ನು ನೈಸರ್ಗಿಕ ವಿಪತ್ತು ಎಂದು ಪರಿಗಣಿಸಿ: ಕೇಂದ್ರಕ್ಕೆ ಮಹಾ ಸಿಎಂ ಉದ್ಧವ್ ಠಾಕ್ರೆ ಒತ್ತಾಯ
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನೈಸರ್ಗಿಕ ವಿಪತ್ತು ಎಂದು ಪರಿಗಣಿಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರ: ಕೋವಿಡ್ ಸೋಂಕು ಪ್ರಸರಣ ಹೆಚ್ಚಳ, ಲಾಕ್ ಡೌನ್ ಘೋಷಣೆ ಬಗ್ಗೆ ಏಪ್ರಿಲ್ 14 ರ ನಂತರ ನಿರ್ಧಾರ
ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಪ್ರಸರಣ ನಿಯಂತ್ರಣಕ್ಕೆ ಸಿಗದೇ ಆತಂಕ ಪರಿಸ್ಥಿತಿ ನಿರ್ಮಾಣವಾಗಿದ್ದು, ಲಾಕ್ ಡೌನ್ ಜಾರಿಗೆ ಬರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ.

ದೇಶಕ್ಕಾಗಿ ಬಜೆಟ್ ಇರಬೇಕೇ ಹೊರತು ಚುನಾವಣೆಗಾಗಿ ಅಲ್ಲ: 'ಮಹಾ' ಸಿಎಂ ಉದ್ಧವ್ ಠಾಕ್ರೆ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದ ಕೇಂದ್ರ ಬಜೆಟ್ 2021ನ್ನು ಚುನಾವಣಾ ಬಜೆಟ್ ಎಂದು ಟೀಕಿಸಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ದೇಶಕ್ಕಾಗಿ ಬಜೆಟ್ ಇರಬೇಕೇ ಹೊರತು ಚುನಾವಣೆಗಾಗಿ ಅಲ್ಲ ಎಂದು ಹೇಳಿದ್ದಾರೆ.

