Uddhav Thackeray

'ಮಹಾರಾಷ್ಟ್ರಕ್ಕೆ ಒಂದಿಂಚು ಭೂಮಿಯನ್ನು ನೀಡುವುದಿಲ್ಲ': ಠಾಕ್ರೆ ಹೇಳಿಕೆಗೆ ರಮೇಶ್ ಜಾರಕಿಹೋಳಿ ತಿರುಗೇಟು
ಕರ್ನಾಟಕದ “ಮರಾಠಿ ಮಾತನಾಡುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ” ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೇಳಿಕೆಯ ವಿರುದ್ಧ ಕನ್ನಡ ಕಾರ್ಯಕರ್ತರು ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ತೀವ್ರ ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಪ್ರಸಂಗತನದ ಹೇಳಿಕೆ: ಸಿದ್ದರಾಮಯ್ಯ ಕಿಡಿ
ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಲಲಿದ್ದೇವೆ ಎನ್ನುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಅಧಿಕಪ್ರಸಂಗತನದಿಂದ ಕೂಡಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನ್ಯಾಯಾಂಗ ನಿಂದನೆ ಕೊನೆಯ ಅಸ್ತ್ರವಾಗಬೇಕು: ಉದ್ಧವ್ ಠಾಕ್ರೆ, ಆದಿತ್ಯ ವಿರುದ್ಧ ಮಹಿಳೆಯ ಟ್ವೀಟ್ ಗೆ 'ಹೈ' ಅಭಿಪ್ರಾಯ
ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗದ ಟೀಕೆಗೂ ಮುಕ್ತ ಅವಕಾಶ ಇದೆ. ಹೀಗಾಗಿ ನ್ಯಾಯಾಂಗ ನಿಂಧನೆ ಪ್ರಕರಣ ದಾಖಲಿಸುವುದು ಕೊನೆಯ ಆಶ್ರಯ ಅಥವಾ ಅಸ್ತ್ರವಾಗಬೇಕು ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಮಹಾ ಸಿಎಂ ಉದ್ಧವ್ ಠಾಕ್ರೆ ನಿವಾಸದಲ್ಲಿ ಶಿವಸೇನೆ ಸೇರಿದ ಊರ್ಮಿಳಾ ಮಾತೋಂಡ್ಕರ್
ಕಾಂಗ್ರೆಸ್ ತೊರೆದಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರಿಯಲ್ಲಿ ಶಿವಸೇನೆ ಸೇರ್ಪಡೆಯಾಗಿದ್ದಾರೆ.

ಮಹಾರಾಷ್ಟ್ರ: ದೀಪಾವಳಿ ನಂತರ ರಾಜ್ಯಾದ್ಯಂತ ದೇವಾಲಯಗಳಿಗೆ ಮುಕ್ತ ಪ್ರವೇಶ
ದೀಪಾವಳಿ ನಂತರ ರಾಜ್ಯಾದ್ಯಂತ ಪೂಜಾ ಮಂದಿರಗಳನ್ನು ಮತ್ತೆ ತೆರೆಯುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಸ್ವಜನಪಕ್ಷಪಾತದ 'ಕೆಟ್ಟ ಉತ್ಪನ್ನ': ಕಂಗನಾ ರಣಾವತ್
ಮಹಾರಾಷ್ಟ್ರ ಸರ್ಕಾರ, ಕಂಗನಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡು, ಹಿಮಾಚಲ ಪ್ರದೇಶವನ್ನು ಗಾಂಜಾ ಬೆಳೆಯುವ ಪ್ರದೇಶ ಎಂದು ಕರೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಟಿ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗೋವಾದಲ್ಲಿ ಗೋಮಾಂಸಕ್ಕೆ ಯೆಸ್, ಇಲ್ಲಿ ನೋ! ಇದು ನಿಮ್ಮ ಹಿಂದುತ್ವವೇ?: ರಾಜ್ಯಪಾಲರ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ನಡುವಿನ ಮಾತಿನ ಸಮರ ಎಂದಿನಂತೆ ಮುಂದುವರೆದಿದ್ದು, ರಾಜ್ಯಪಾಲರು ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಅನುಸರಿಸಲಿ ಎಂದು ಉದ್ಧವ್ ಠಾಕ್ರೆ ಸಲಹೆ ನೀಡಿದ್ದಾರೆ.

'ಜಿಎಸ್‌ಟಿ ದೋಷವನ್ನು ಸರಿಪಡಿಸಿ ಇಲ್ಲವೇ ಹಳೇ ತೆರಿಗೆ ವ್ಯವಸ್ಥೆ ಜಾರಿಮಾಡಿ: ಮೋದಿ ಸರ್ಕಾರಕ್ಕೆ ಉದ್ಧವ್ ಠಾಕ್ರೆ
ಈಗ ಜಾರಿಯಲ್ಲಿರು ಜಿಎಸ್‌ಟಿ ತೆರಿಗೆ ವ್ಯವಸ್ಥೆ ದೋಷಪೂರಿತವಾಗಿದ್ದು ತಿದ್ದುಪಡಿಯಾಗುವ ಅಗತ್ಯವಿದೆ ಇಲ್ಲವೆ ಕೇಂದ್ರವು ಹಳೆಯ ತೆರಿಗೆ ವಸ್ಥೆಯನ್ನು ಮರಳಿ ತರಬೇಕಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ

ಪ್ರವಾಹ ಪೀಡಿತ ಜನರಿಗೆ 10,000 ಕೋಟಿ ರೂ. ನೆರವು ಘೋಷಿಸಿದ ಮಹಾ ಸಿಎಂ ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರೈತರು ಸೇರಿದಂತೆ ರಾಜ್ಯದ ಪ್ರವಾಹ ಪೀಡಿತ ಜನರಿಗೆ 10,000 ಕೋಟಿ ರೂ. ನೆರವು ಘೋಷಿಸಿದ್ದಾರೆ.

